Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ | For hostel entry
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ | For hostel entry
ಇಂದಿನ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ | For hostel entry

Editor Nammajana
Last updated: 3 October 2024 17:39
By Editor Nammajana 1 Min Read
Share
SHARE

Chitradurga news|nammajana.com|3-10-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ (For hostel entry)  ಹೊಸದಾಗಿ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅ.2 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು  https://shp.karnataka.gov.in/bcwd  ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವರ್ಗಗಳಿಗೆ ವಾರ್ಷಿಕ ಆದಾಯ 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, (For hostel entry)  3ಎ, 3ಬಿ ವರ್ಗಗಳ ವಾರ್ಷಿಕ ಆದಾಯ ರೂ.1ಲಕ್ಷ ಹೊಂದಿರಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  https://bcwd.karnataka.gov.in/      ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ (For hostel entry)  ತೊಂದರೆಗಳಾದಲ್ಲಿ bcwdhelpline@gmail.com     ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಇದನ್ನೂ ಓದಿ: ಮನೆಯಲ್ಲಿಯೇ ಫೀಜಿಯೋಥೆರಪಿ ನೀಡಲು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚನೆ | Home based education

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationAssistant DirectorBackward Classes Welfare DepartmentBCMBCM HostelChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyagraduationHostel after MatricKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪದವಿಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಪಿಯುಸಿಬಿಸಿಎಂಬಿಸಿಎಂ ಹಾಸ್ಟೆಲ್ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮನೆಯಲ್ಲಿಯೇ ಫೀಜಿಯೋಥೆರಪಿ ನೀಡಲು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚನೆ | Home based education
Next Article ಅಡಿಕೆ ಧಾರಣೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ಇಂದಿನ‌ ಅಡಿಕೆ ರೇಟ್ |Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?