Chitradurga news |nammajana.com|11-10-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿ ಜಿಲ್ಲೆಯ ಜನರ ಮತ್ತು ರೈತರ ಆಧಾರವಾಗಿರುವ ವಾಣಿವಿಲಾಸ ಸಾಗರ (Vani Vilasa Sagara Dam) ಜಲಾಶಯಕ್ಕೆ ಭದ್ರಾ ಜಲಾಶಯದಿಂದ ನೀರು ಹರಿದು ಬರುತ್ತಿದೆ. ಇಂದು-924 ಕ್ಯೂಸೆಕ್ಸ್ ನೀರು ಹೆಚ್ಚಳವಾಗಿದ್ದ ರೈತರ ಮೊಗದಲ್ಲಿ ಸಂತಸ ತಂದಿದೆ.
ಆದರೆ ಮಳೆ ಕಡಿಯಾಗಿದ್ದು ಸದ್ಯ ಭದ್ರಾದಿಂದ ಮಾತ್ರ ನಿತ್ಯ 700 ಕ್ಯೂಸೆಕ್ಸ್ ನಲ್ಲಿ 650, 660 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ವಾಣಿವಿಲಾಸ ಸಾಗರ ತುಂಬಲು ಸಾಕಷ್ಟು ನೀರು ಹರಿಯಬೇಕಿದೆ.
ವಿ.ವಿ.ಸಾಗರ ನೀರಿನ ವಿವರ:(Vani Vilasa Sagara Dam)
ಬೆಳಗ್ಗೆ 8 ಗಂಟೆಗೆ ನೀರಿನ ಮಟ್ಟ (Vani Vilasa Sagara Dam)
1) ಅಣೆಕಟ್ಟು FRL ಮಟ್ಟ- 130.00 ಅಡಿ
2) ಅಣೆಕಟ್ಟು FRL ಮಟ್ಟ(wrt MSL) -2128.00ft (2010+122.10 w.r.to MSL)
3) ಅಣೆಕಟ್ಟಿನ ಒಟ್ಟು ಶೇಖರಣಾ ಸಾಮರ್ಥ್ಯ-30.422TMC
4) ಒಳಹರಿವು ಪಡೆಯಲಾಗಿದೆ-924 ಕ್ಯೂಸೆಕ್ಸ್
5) ಹೊರಹರಿವು- ನಿಲ್
6) ಆವಿಯಾಗುವಿಕೆ-134 ಕ್ಯೂಸೆಕ್ಸ್
7) ಕುಡಿಯುವುದು – 13 ಕ್ಯೂಸೆಕ್
8) ಅಣೆಕಟ್ಟು ಡೆಡ್ ಸ್ಟೋರೇಜ್ ಮಟ್ಟ-60.00 ಅಡಿ (2070.00 ಅಡಿ)
ಇದನ್ನೂ ಓದಿ: ದಿನ ಭವಿಷ್ಯ | ನವರಾತ್ರಿ ಹಬ್ಬ ಯಾವ್ಯಾವ ರಾಶಿಗೆ ಶುಭ ತರಲಿದೆ? | Kannada Dina Bhavishya
9) ಡ್ಯಾಂ ಡೆಡ್ ಸ್ಟೋರೇಜ್ ಸಾಮರ್ಥ್ಯ -1.87 ಟಿಎಂಸಿ
10) ಪ್ರಸ್ತುತ ನೀರಿನ ಸಂಗ್ರಹ ಮಟ್ಟ –122.10 ಅಡಿ
11) ನೇರ ಸಂಗ್ರಹಣೆ – 21.92 ಟಿಎಂಸಿ
12) ಒಟ್ಟು ಸಂಗ್ರಹಣೆ-23.79 TMC
11.10.2024 ರ ವಿವರಗಳು (Vani Vilasa Sagara Dam)
- ನೀರಿನ ಸಂಗ್ರಹ ಮಟ್ಟ-122,10 ಅಡಿ
- ನೀರಿನ ಒಟ್ಟು ಸಂಗ್ರಹ -23.79 ಟಿಎಂಸಿ
- ನೀರಿನ ನೇರ ಸಂಗ್ರಹಣೆ-21.92 ಟಿಎಂಸಿ
ಇದನ್ನೂ ಓದಿ:WEATHER REPORT: ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?