Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆಲ್ಲಾ ವಿಜಯ ದಶಮಿ ದಿನ ಸಂಪತ್ತು, ಆರೋಗ್ಯ ತರಲಿದೆ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆಲ್ಲಾ ವಿಜಯ ದಶಮಿ ದಿನ ಸಂಪತ್ತು, ಆರೋಗ್ಯ ತರಲಿದೆ?
ದಿನ ಭವಿಷ್ಯ

Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆಲ್ಲಾ ವಿಜಯ ದಶಮಿ ದಿನ ಸಂಪತ್ತು, ಆರೋಗ್ಯ ತರಲಿದೆ?

Editor Nammajana
Last updated: 12 October 2024 01:30
By Editor Nammajana 2 Min Read
Share
SHARE

Chitradurga news | nammajana.com|12-10-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಕಟ್ಟಡದ ನಿರ್ವಹಣೆ ಮತ್ತು ಅಲಂಕಾರದ ವೆಚ್ಚಗಳು ಹೆಚ್ಚಾಗಬಹುದು.

ವೃಷಭ

ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ತೊಂದರೆಗಳು ಇರಬಹುದು. ಜವಳಿ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಖರ್ಚು ಹೆಚ್ಚಾಗಲಿದೆ. ಮಕ್ಕಳು ತೊಂದರೆ ಅನುಭವಿಸುತ್ತಾರೆ.

ಮಿಥುನ

ತಂದೆಗೆ ಬೆಂಬಲ ಸಿಗಲಿದೆ. ಖರ್ಚು ಹೆಚ್ಚಾಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ಕುಟುಂಬದ ಜವಾಬ್ದಾರಿ ಹೆಚ್ಚಾಗುತ್ತೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಕಟಕ

ಕುಟುಂಬದಲ್ಲಿ ಶಾಂತಿ ಕಾಪಾಡಲು ಪ್ರಯತ್ನಿಸಿ. ಮತ್ತೆ ಹಳೆಯ ಸ್ನೇಹಿತನೊಂದಿಗೆ ಸಂಪರ್ಕಕ್ಕೆ ಬರುತ್ತೀರಿ. ತಾಯಿಗೆ ಆರೋಗ್ಯ ಸಮಸ್ಯೆ ಇರುತ್ತೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಸಿಂಹ

ಇಂದು ಮಿಶ್ರ ಫಲಿತಾಂಶಗಳ ದಿನವಾಗಿರುತ್ತದೆ. ಆದಾಯ-ವೆಚ್ಚದ ಪರಿಸ್ಥಿತಿಯೂ ಸಮತೋಲನದಲ್ಲಿರುತ್ತದೆ. ಕಾರ್ಮಿಕ ವರ್ಗವು ಪ್ರಗತಿ ಹೊಂದಬಹುದು. ಇಂದು ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು.

ಕನ್ಯಾ

ಮಕ್ಕಳ ಕಡೆಯಿಂದ ಉತ್ತೇಜನಕಾರಿ ಸುದ್ದಿ ಬರಲಿದೆ. ನಿಮ್ಮ ಸಂಗಾತಿ ಮತ್ತು ವ್ಯಾಪಾರ ಪಾಲುದಾರರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟದ ಚಿಹ್ನೆ: ಗೊಂಬೆ

ತುಲಾ

ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.

ವೃಶ್ವಿಕ

ಐಷಾರಾಮಿಗಳಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ ಅದು ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಪಾಲುದಾರಿಕೆಯಲ್ಲಿ ಮಾಡಿದ ವ್ಯವಹಾರವು ಲಾಭವನ್ನು ತರುತ್ತದೆ.

ಧನಸ್ಸು

ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನೀವು ಹಿಂದೇಟು ಹಾಕುವಿರಿ. ಅಪರಿಚಿತರಿಂದ ಭಯಗೊಳ್ಳುವ ಸಾಧ್ಯತೆ ಇದೆ. ಸ್ಥಿರಾಸ್ತಿಯನ್ನು ಪಡೆಯುವ ಮನಸ್ಸು ಇನ್ನೊಬ್ಬರಿಂದ ಪ್ರೇರಿತವಾಗಿ ಬರಬಹುದು.

ಮಕರ

ಕೆಲಸಕ್ಕಾಗಿ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸುವಿರಿ. ನಿಮ್ಮ ಅನನುಕೂಲದ ಸ್ಥಿತಿಗೆ ದೈವವು ಯಾರದೋ ಮೂಲಕ ಸಹಾಯವನ್ನು ಮಾಡಿಸುವುದು.

ಕುಂಭ

ಒಂದೇ ವಿಷಯವು ಅನೇಕ ಬಾರಿ ಕೇಳಿ ಹಿಂಸೆಯಾಗುವುದು. ಶೀತಲ ಸಂಘರ್ಷವು ಸ್ಫೋಟವಾಗಬಹುದು. ಹಳೆಯದನ್ನು ಮರೆತು ಹೊಸತನದಲ್ಲಿ ಮುನ್ನಡೆಯುವುದು ಉತ್ತಮ. ಹಗೆತನದಿಂದ ನಿಮಗೇ ತೊಂದರೆ.

ಮೀನ

ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಇಂದು ಶುಭಕರವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಬೆಂಬಲ ಮತ್ತು ಒಡನಾಟವನ್ನು ಪಡೆಯಬಹುದು. ಅದೃಷ್ಟದ

ಇದನ್ನೂ ಓದಿ: ಮಳೆಗೆ ಕೊಚ್ಚಿಹೋದ 2.5 ಕೋಟಿ ರೂ.ವೆಚ್ಚದ ಮೂರು ಚೆಕ್ ಡ್ಯಾಂಗಳು | 25 ವರ್ಷದಲ್ಲಿ ದಾಖಲೆ ಮಳೆ | Nayakanahatty Rain

ಈ ದಿನದ ದಿನ‌ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮಳೆಗೆ ಕೊಚ್ಚಿಹೋದ 2.5 ಕೋಟಿ ರೂ.ವೆಚ್ಚದ ಮೂರು ಚೆಕ್ ಡ್ಯಾಂಗಳು | 25 ವರ್ಷದಲ್ಲಿ ದಾಖಲೆ ಮಳೆ | Nayakanahatty Rain
Next Article ಚಿತ್ರದುರ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ವೇಳೆಗೆ ಮಳೆ ಸಾಧ್ಯತೆ ಹೆಚ್ಚು, ಎಲ್ಲೆಲ್ಲಿ ಎಷ್ಟಿದೆ ತಾಪಮಾನ? | Chitradurga weather
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?