Chitradurga news |nammajana.com|6-11-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ (Janakonda) ನಡೆಸಿ ಮಂಜುಳಾರವನ್ನ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.
ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಲ್ಲಾಪುರ ಗ್ರಾಮದ ಸದಸ್ಯರಾದ (Janakonda) ಮಂಜುಳಾರವರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿಯನ್ನ ಸಲ್ಲಿಸಿ ಗ್ರಾಮ ಪಂಚಾಯಿತಿಯ ಒಟ್ಟು ಸದಸ್ಯರ ಬಲದಿಂದ ಗೆದ್ದು ಅಧ್ಯಕ್ಷ ಸ್ಥಾನವನ್ನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಉಪಚುನಾವಣೆ: ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಚುನಾವಣೆ | Gram Panchayat by-election
ಗ್ರಾಮ ಪಂಚಾಯಿತಿ ಅಡಿಯಲ್ಲಿ ಬರುವಂತಹ ಹಳ್ಳಿಗಳ ಅಭಿವೃದ್ಧಿ ಕಾರ್ಯಗಳನ್ನ ಕ್ರಮ ಬದ್ಧವಾಗಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನಗಳನ್ನ ತಂದು ಹಳ್ಳಿಗಳ ಅಭಿವೃದ್ಧಿ ಮಾಡಲಾಗುವುದು ಎಂದು (Janakonda) ಮಂಜುಳಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ಸಿದ್ದಪ್ಪ ಮತ್ತು ಮುಖಂಡರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252