Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Navodaya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Navodaya
ಇಂದಿನ ಸುದ್ದಿ

ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Navodaya

Editor Nammajana
Last updated: 25 November 2024 16:58
By Editor Nammajana 1 Min Read
Share
SHARE

Chitradurga news|nammajana.com|25-11-2024

ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ (Navodaya) ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ನ.26 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Selection list

ಆಸಕ್ತಿಯುಳ್ಳ ಅಭ್ಯರ್ಥಿಗಳು 9ನೇ ತರಗತಿಗೆ https://cbseitms.nic.in/2024/nvsix/registrationclasssIX/ registrationclasssIX/      11ನೇ ತರಗತಿಗೆ https://cbseitms.nic.in/2024/nvsix11/registrationclasssXI//registrationclasssXI     ವೆಬ್‍ಸೈಟ್‍ನಲ್ಲಿ ಅರ್ಜಿ (Navodaya) ಸಲ್ಲಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಇದನ್ನೂ ಓದಿ: Power cut | ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಕಟ್

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application PeriodChitradurga NewsExtensionHiriyurJawahar Navodaya VidyalayaKannada Newskannada suddiNammajana.comNavodayaUduvalliಅರ್ಜಿಯ ಅವಧಿಉಡುವಳ್ಳಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜವಾಹರ್ ನವೋದಯ ವಿದ್ಯಾಲಯನಮ್ಮಜನ.ಕಾಂನವೋದಯವಿಸ್ತರಣೆಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Selection list
Next Article ಇಂದಿನ ದಿನ ಭವಿಷ್ಯ, ನಿರುದ್ಯೋಗಿಗಳಿಗೆ ಹೊಸ ಅವಕಾಶ, ಯಾವ್ಯಾವ ರಾಶಿಗೆ ಶುಭ, ಅಶುಭ | Kannada Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?