Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
ದಿನ ಭವಿಷ್ಯ

Dina Bhavishya: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

Editor Nammajana
Last updated: 1 December 2024 01:54
By Editor Nammajana 2 Min Read
Share
SHARE

Chitradurga news | nammajana.com|1-12-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ತಾರತುರಿಯಲ್ಲಿ ನಿರ್ಧಾರಗಳು ಬೇಡ, ಕೌಟುಂಬಿಕ ವಿಚಾರಗಳಲ್ಲಿ ಪ್ರಗತಿ, ಲೇವಾದೇವಿ ವ್ಯವಹಾರದಲ್ಲಿ ಲಾಭಾಂಶ.

ವೃಷಭ

ಮನಸ್ಸು ಹದಗೆಡಬಹುದು. ಕೆಲಸಗಳಲ್ಲಿ ಯೋಜನೆಗಳು ಉತ್ತವಾಗಿರುತ್ತವೆ. ಆರೋಗ್ಯದಲ್ಲಿ ಶಿಸ್ತುಬದ್ಧತೆ ಅವಶ್ಯಕತೆ ಇದೆ.

ಮಿಥುನ

ಸಾಲಗಾರರ ಕಾಟ ಕಾಡುವುದು. ಸಹೋದರರಿಂದ ಆಸ್ತಿ ವಿಚಾರ ಪ್ರಸ್ತಾಪ. ಉಪನ್ಯಾಸಕರಿಗೆ ಉತ್ತಮ ದಿನ‌.

ಕಟಕ

ನಂಬಿದವರಿಂದ ಮೋಸ ಸಾಧ್ಯತೆ. ಮನೆಯವರ ಒಳಿತಿಗಾಗಿ ಶ್ರಮಿಸಬೇಕು. ಅತಿಯಾದ ಖರ್ಚು.

ಸಿಂಹ

ಮನಸ್ಸಿಗೆ ಕಿರಿಕಿರಿ. ಕೋರ್ಟ್ ಪ್ರಕರಣದಲ್ಲಿ ಜಯ. ದಿನಸಿ ವರ್ತಕರಿಗೆ ಉತ್ತಮ ಲಾಭ.

ಕನ್ಯಾ

ವಿದೇಶದಲ್ಲಿರುವ ಮಕ್ಕಳಿಂದ ಪೋಷಕರಿಗೆ ಶುಭವಾರ್ತೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ. ಸ್ವಾರ್ಥಿಗಳಿಂದ ದೂರವಿರಿ.

ತುಲಾ

ಸಂಘರ್ಷಗಳಿಂದ ದೂರವಿರಿ. ತಾಂತ್ರಿಕ ಕ್ಷೇತ್ರದ ಪರಿಣಿತರಿಗೆ ಶುಭ. ಶತ್ರುಗಳ ಕಾಟ ಹೆಚ್ಚು .

ವೃಶ್ವಿಕ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ. ಅತಿಯಾದ ಕೋಪದಿಂದ ಅನಾಹುತ. ಕಾರ್ಯದಕ್ಷತೆ ಹೆಚ್ಚಾಗುತ್ತದೆ.

ಧನಸ್ಸು

ಕೆಲಸ ಕಾರ್ಯದಲ್ಲಿ ಹೆಚ್ಚಿನ ಒತ್ತಡ ಎದುರಿಸಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರ. ಮನೆಗೆ ಹೊಸ ಆತಿಥಿಯ ಆಗಮನ.

ಮಕರ

ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಮಾತಿನಲ್ಲಿ ಎಚ್ಚರವಿರಲಿ. ದೀರ್ಘಾವಧಿ ಷೇರು ಹೂಡಿಕೆಯಲ್ಲಿ ಲಾಭ.

ಕುಂಭ

ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಚಲನಚಿತ್ರ ನಿರ್ಮಾಪಕರಿಗೆ ಲಾಭ. ಆಪ್ತರೊಡನೆ ಕಲಹ.

ಮೀನ

ಮಿತ್ರರಿಂದ ಅನುಕೂಲ. ಕಾನೂನು ತೊಂದರೆಗಳಿಂದಾಗಿ ಸಮಸ್ಯೆ. ನಕಾರಾತ್ಮಕ ವಿಷಯಗಳಿಂದ ದೂರವಿರುವುದು ಉತ್ತಮ.

ಇದನ್ನೂ ಓದಿ: ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ | Distribution of chicks

ಈ ದಿನದ ದಿನ‌ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy1
Sleepy0
Angry0
Dead0
Wink0
Previous Article ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ | Distribution of chicks
Next Article ಚಿತ್ರದುರ್ಗ ವೈದ್ಯಕೀಯ ಕಾಲೇಜು: ಬೋಧಕರ ಹುದ್ದೆಗಳ ನೇಮಕಾತಿಗೆ  ಅರ್ಜಿ ಆಹ್ವಾನ | Instructor post
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?