Chitradurga news | nammajana.com|12-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Kannada Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Kannada Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (kannada Dina Bhavishya)
ಮೇಷ
ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ.
ವೃಷಭ
ದೂರ ಪ್ರಯಾಣ, ಪ್ರಯಾಣದಲ್ಲಿ ಅಡತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ.
ಮಿಥುನ
ಪ್ರೀತಿ ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ.
ಕಟಕ
ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಸಾಲದ ಚಿಂತೆಗಳು.
ಸಿಂಹ
ಮಕ್ಕಳಿಂದ ಅನುಕೂಲ, ಉದ್ಯೋಗ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು, ಸ್ಪರ್ಧಾತ್ಮಕ ವಿಷಯಗಳ ಕಡೆ ಆಸಕ್ತಿ.
ಕನ್ಯಾ
ಆಸ್ತಿ ಸಂಬಂಧಿತ ವಿವಾದಗಳಿಗೆ ಸಂಬಂಧಿಸಿದಂತೆ ಕೆಲವರು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ತುಲಾ
ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಶತ್ರುಗಳ ಮೇಲೆ ಜಯ ದೊರೆಯಲಿದೆ.
ವೃಶ್ವಿಕ
ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಒಂಟಿ ಜನರು ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತಾರೆ.
ಧನಸ್ಸು
ಇಂದು ನೀವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ.
ಮಕರ
ವೃತ್ತಿ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸುವಿರಿ. ಪ್ರೇಮ ಜೀವನ ಚೆನ್ನಾಗಿರುತ್ತದೆ.
ಕುಂಭ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ, ಯಾರೊಂದಿಗೂ ಯಾವ ವಿಷಯಗಳನ್ನು ಹೇಳಬೇಡಿ, ನೋವುಂಟಾಗುವ ಸಾಧ್ಯತೆಗಳಿವೆ.
ಮೀನ
ಇಂದು ನೀವು ನಿಮ್ಮ ವೃತ್ತಿಪರ ಜೀವನದಲ್ಲಿ ಕೆಲಸದ ಸವಾಲುಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ.
ಇದನ್ನೂ ಓದಿ: ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು, ಡಾಕ್ಟರ್ ವಿರುದ್ದ ಅಕ್ರೋಶ | Bananti savu
ಈ ದಿನದ ದಿನ ಭವಿಷ್ಯ (Kannada Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.