Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೇಂದ್ರ ಸರಕಾರಿ ನೌಕರರಿಗೆ 8ನೇ ವೇತನ ಆಯೋಗದ ಬದಲು ಹೊಸ ವ್ಯವಸ್ಥೆ? | Central Government
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಕೇಂದ್ರ ಸರಕಾರಿ ನೌಕರರಿಗೆ 8ನೇ ವೇತನ ಆಯೋಗದ ಬದಲು ಹೊಸ ವ್ಯವಸ್ಥೆ? | Central Government
Blog

ಕೇಂದ್ರ ಸರಕಾರಿ ನೌಕರರಿಗೆ 8ನೇ ವೇತನ ಆಯೋಗದ ಬದಲು ಹೊಸ ವ್ಯವಸ್ಥೆ? | Central Government

Editor Nammajana
Last updated: 16 December 2024 02:59
By Editor Nammajana 1 Min Read
Share
SHARE

Chitradurga news|nammajana.com|16-12-2024

ನಮ್ಮಜನ.ಕಾಂ, ವಿಶೇಷ: ಕೇಂದ್ರ ಸರಕಾರಿ ನೌಕರರ ವೇತನ (Central Government)  ಹೆಚ್ಚಳಕ್ಕೆ ಸಂಬಂಧಿಸಿದಂತೆ 8ನೇ ವೇತನ ಆಯೋಗ ರಚಿಸುವ ಪ್ರಸ್ತಾಪ ಇಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

ಇದರ ಬೆನ್ನಲ್ಲೇ, ”ನೌಕರರ ಸಂಬಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರಕಾರವು ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಸಾಧ್ಯತೆ ಇದೆ. ಆದರೆ, ವೇತನ ಹೆಚ್ಚಳಕ್ಕೆ ನೂತನ ಆಯೋಗ ರಚನೆಯೇ ಉತ್ತಮವಾದುದು,”ಎಂದು ಸರಕಾರಿ ನೌಕರರ ಒಕ್ಕೂಟ ತಿಳಿಸಿದೆ.

”ಸರಕಾರವೇನಾದರೂ ಹೊಸ ಮೆಕ್ಯಾನಿಸಂ ರಚನೆಗೆ ಮುಂದಾದರೆ, ನಮ್ಮನ್ನು ಸಂಪರ್ಕಿಸಬೇಕು,” ಎಂದು ನೌಕರರ ಸಂಘಟನೆಗಳು ಒತ್ತಾಯಿಸಿವೆ. 2025-26ನೇ ಸಾಲಿನಲ್ಲಿ (Central Government) ಕೇಂದ್ರ ಸರಕಾರವು 8ನೇ ಆಯೋಗ ರಚಿಸುತ್ತದೆ ಎಂದೇ ಹೇಳಲಾಗಿತ್ತು.

ಇದನ್ನೂ ಓದಿ: Car price increase | ಕಾರುಗಳ ಮೇಲಿನ ಬೆಲೆ 2 ರಿಂದ 4% ಹೆಚ್ಚಳ ಸಾಧ್ಯತೆ

“ಈ ಪ್ರಸ್ತಾಪವೇ ಇಲ್ಲ,” ಎಂದು ಸರಕಾರ ತಿಳಿಸಿರುವುದು (Central Government) ನೌಕರರಿಗೆ ತುಸು ನಿರಾಸೆ ತಂದಿದೆ. 2016ರಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲಾಗಿತ್ತು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:8 ನೇ ವೇತನ8th PayCentral GovtChitradurga NewsEmployeesKannada Newskannada suddiNammajana.comPankaj ChaudharyReplacement SystemUnion Finance Assistant Ministerಕನ್ನಡ ನ್ಯೂಸ್ಕನ್ನಡ ಸುದ್ದಿಕೇಂದ್ರ ಸರ್ಕಾರಿಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೌಕರರುಪಂಕಜ್ ಚೌಧರಿಬದಲಿ ವ್ಯವಸ್ಥೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Car price increase | ಕಾರುಗಳ ಮೇಲಿನ ಬೆಲೆ 2 ರಿಂದ 4% ಹೆಚ್ಚಳ ಸಾಧ್ಯತೆ
Next Article festival | ಅತ್ತಿಗೆ ನಾದಿನಿಯರು ಡಿಚ್ಚಿ ಹೊಡೆವ ಜಾತ್ರೆ | ಏನಿದರ ವಿಶೇಷ ಓದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?