
Chitradurga news | nammajana.com|20-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ.
ವೃಷಭ
ಆಧ್ಯಾತ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ.
ಮಿಥುನ
ಪಾಲುದಾರಿಕೆ ವ್ಯವಹಾರ ಕ್ಷೇತ್ರದಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ.
ಕಟಕ
ಕೆಲಸ ಕಾರ್ಯಗಳಲ್ಲಿ ಜಯ, ಮಕ್ಕಳಿಂದ ಕುಟುಂಬದಲ್ಲಿ ಕಿರಿ ಕಿರಿ, ಆರ್ಥಿಕ ನೆರವು ಸಿಗುವುದು.
ಸಿಂಹ
ಅತಿಯಾದ ಒಳ್ಳೆತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ.
ಕನ್ಯಾ
ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ.
ತುಲಾ
ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ವಿಕ
ತಾಯಿಯ ಆರೋಗ್ಯ ಸುಧಾರಿಸಲಿದೆ. ಕುಟುಂಬಗಳಲ್ಲಿ ಹೆಚ್ಚಳವಾಗಲಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುತ್ತವೆ.
ಧನಸ್ಸು
ಕುಟುಂಬ ಸಮೇತ ಪ್ರವಾಸ ಹೋಗುವ ಸಾಧ್ಯತೆಗಳಿವೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಉಳಿಯುತ್ತದೆ.
ಮಕರ
ನಿಮ್ಮ ಹಿರಿಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯ ಸ್ಥಿತಿ ಉತ್ತಮವಾಗಿರುತ್ತದೆ.
ಕುಂಭ
ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಮೀನ
ಶತ್ರುಗಳು ಕೂಡ ಸ್ನೇಹಿತರಾಗಲು ಪ್ರಯತ್ನಿಸುತ್ತಾರೆ. ಪ್ರಯಾಣಿಸುವ ಸಾಧ್ಯತೆಗಳಿವೆ. ನೀವು ಭೂಮಿ, ಕಟ್ಟಡ ಮತ್ತು ವಾಹನವನ್ನು ಖರೀದಿಸಬಹುದು.
ಇದನ್ನೂ ಓದಿ: ಡ್ರೋನ್ ಆಧಾರಿತ ಫೋಟೋಗ್ರಫಿ ತರಬೇತಿಗೆ ಅರ್ಜಿ ಹಾಕಲು ಮತ್ತೊಂದು ಅವಕಾಶ | Drone videography
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.