Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮಲದ ಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು | Septic Tank
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಮಲದ ಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು | Septic Tank
ಕ್ರೈಂ ಸುದ್ದಿ

ಮಲದ ಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು | Septic Tank

Editor Nammajana
Last updated: 26 December 2024 06:37
By Editor Nammajana 1 Min Read
Share
SHARE
Chitradurga news|nammajana.com|26-12-2024
ನಮ್ಮಜನ.ಕಾಂ, ಚಿತ್ರದುರ್ಗ: ಮಲದ ಗುಂಡಿಗಿಳಿದ (Septic Tank) ಕಾರ್ಮಿಕನೋರ್ವ (Labor) ಉಸಿರುಗಟ್ಟಿ ಸಾವನ್ನಪ್ಪಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ (Challakere) ಪಟ್ಟಣದಲ್ಲಿ ನಡೆದಿದೆ.

ಚಳ್ಳಕೆರೆ ಪಟ್ಟಣದಲ್ಲಿ ಡಿ.18ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆಯ ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ.
ಈ ಸಂಬಂಧ ಡಿ.23ರ ರಾತ್ರಿ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೀರಿನ ತೊಟ್ಟಿಯಲ್ಲಿ ಮುಳುಗಿ ಕಾರ್ಮಿಕ ಸಾವೆಂದು ತಿಳಿಸಲಾಗಿತ್ತು.
ಈ ವೇಳೆ ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿಯಿಂದ ಡಿಸಿ ಕಚೇರಿಗೆ ದೂರು ಸಲ್ಲಿಸಿ, ತನಿಖೆಗೆ ಆಗ್ರಹಿಸಿದ ಪರಿಣಾಮ ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ ವೇಳೆ ಈ ವಿಷಯ ಬೆಳಕಿಗೆ ಬಂದಿದೆ.
ಇದನ್ನೂ: ವಿ ವಿ ಸಾಗರಕ್ಕೆ 693 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಗೆ ನಗರಸಭೆ ಅಧಿಕಾರಿ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ಚುರುಕಾಗಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:case registeredChallakereChitradurga NewsKannada Newskannada suddiLaborer deathMunicipal CorporationNammajana.comSeptic TankSeptic tank excrement pitಕನ್ನಡ ನ್ಯೂಸ್ಕನ್ನಡ ಸುದ್ದಿಕಾರ್ಮಿಕ ಸಾವುಕೇಸ್ ದಾಖಲುಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಗರಸಭೆನಮ್ಮಜನ.ಕಾಂಮಲದ ಗುಂಡಿಸೆಪ್ಟಿಕ್ ಟ್ಯಾಂಕ್ ಮಲದ ಗುಂಡಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಿ ವಿ ಸಾಗರಕ್ಕೆ 693 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article Chitradurga | ಖಾಸಗಿ ಶಾಲೆ ಆವರಣದಲ್ಲಿ ನಾಯಿ ಕಚ್ಚಿದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?