
Chitradurga news|nammajana.com|25-02-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ ಮಾಡಿ ಸರ್ಕಾರ ಆದೇಶ (Tehsildar) ಹೊರಡಿಸಿದೆ.
ಡಾ.ನಾಗವೇಣಿ ಸ್ಥಳಕ್ಕೆ ಹಾಸನದ ತಹಶೀಲ್ದಾರ್ ಗೋವಿಂದರಾಜು ಬಿ.ಎಂ ಅವರನ್ನು ನೇಮಕ ಮಾಡಲಾಗಿದೆ. ನಾಗವೇಣಿ ಅವರಿಗೆ ಯಾವುದೇ ಸ್ಥಳ ನಿಯುಕ್ತಿಗೊಳಿಸಿಲ್ಲ. (Tehsildar)

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
