Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Assistant Commissioner | ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Assistant Commissioner | ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ

Assistant Commissioner | ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ

Editor Nammajana
Last updated: 28 February 2025 17:39
By Editor Nammajana 1 Min Read
Share
SHARE

Chitradurga news|nammajana.com|28-02-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನೂತನ ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅವರು (Assistant Commissioner) ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಉಪವಿಭಾಗಾಧಿಕಾರಿಯಾಗಿದ್ದ ಕಾರ್ತಿಕ್ ಅವರ ವರ್ಗಾವಣೆ ಬಳಿಕ, ಭೂಸ್ವಾಧೀನ ಅಧಿಕಾರಿಯಾಗಿದ್ದ ವೆಂಕಟೇಶ್ ನಾಯಕ್ ಅವರು ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.

ಇದೀಗ ಮೆಹಬೂಬ್ ಜಿಲಾನ್ ಅವರನ್ನು ಚಿತ್ರದುರ್ಗ (Assistant Commissioner) ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಿಸಿದ ಹಿನ್ನೆಲೆಯಲ್ಲಿ, ಅವರು ಶುಕ್ರವಾರ ಇಲ್ಲಿನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಇದನ್ನೂ ಓದಿ: Muruga Math | ಚಿತ್ರದುರ್ಗ ಬಸವ ಪುತ್ಥಳಿ ನಿರ್ಮಾಣ ಹಣ ದುರ್ಬಳಕೆ ಆರೋಪ, ಸರ್ಕಾರಕ್ಕೆ DC ವೆಂಕಟೇಶ್ ಪತ್ರ

ಮೆಹಬೂಬ್ ಜಿಲಾನ್ ಅವರು ಇಲ್ಲಿಗೆ ಬರುವ ಪೂರ್ವದಲ್ಲಿ ರಾಯಚೂರು ಮಹಾನಗರಪಾಲಿಕೆ ಹಿರಿಯ ಶ್ರೇಣಿ ವಲಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:Assistant CommissionerChargeChitradurgaChitradurga DistrictMehboob Jilanಅಧಿಕಾರ ಸ್ವೀಕಾರಅಸಿಸ್ಟೇಂಟ್ ಕಮಿಷನರ್ಚಿತ್ರದುರ್ಗಚಿತ್ರದುರ್ಗ ಜಿಲ್ಲೆನೂತನ ಉಪ ವಿಭಾಗಾಧಿಕಾರಿಮೆಹಬೂಬ್ ಜಿಲಾನ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Muruga Math | ಚಿತ್ರದುರ್ಗ ಬಸವ ಪುತ್ಥಳಿ ನಿರ್ಮಾಣ ಹಣ ದುರ್ಬಳಕೆ ಆರೋಪ, ಸರ್ಕಾರಕ್ಕೆ DC ವೆಂಕಟೇಶ್ ಪತ್ರ
Next Article Max Fashion | ಚಿತ್ರದುರ್ಗದ ಮ್ಯಾಕ್ಸ್ ಫ್ಯಾಷನ್ ಗೆ 10 ಸಾವಿರ ದಂಡ, ಏಕೆ ಗೊತ್ತೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?