
Chitradurga news | nammajana.com |13-03-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಪ್ರೇಮಿಗಳ ಜೀವನದಲ್ಲಿ ಹೊಸ ತಿರುವು ಬರಲಿದೆ. ದಾಂಪತ್ಯ ಜೀವನದಲ್ಲಿ ಪ್ರಣಯ ಹೆಚ್ಚಾಗಲಿದೆ.
ವೃಷಭ
ಇಂದು ನಿಮ್ಮ ಆರೋಗ್ಯವು ಹದಗೆಡಬಹುದು. ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳುವುದನ್ನು ಮರೆಯದಿರಿ.
ಮಿಥುನ
ಇಂದು ನಿಮ್ಮ ಪೋಷಕರೊಂದಿಗೆ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ, ಅವರ ಮಾರ್ಗದರ್ಶನ ನಿಮಗೆ ಸಹಕಾರಿಯಾಗಲಿದೆ.
ಕಟಕ
ನೀವು ಮತ್ತು ನಿಮ್ಮ ಸಂಗಾತಿ ಇಂದು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಕುಟುಂಬದಲ್ಲಿಂದು ಶುಭ ಕಾರ್ಯಗಳು ನಡೆಯಲಿವೆ.
ಸಿಂಹ
ಇಂದು ನೀವು ಸಾಲ ಪಡೆದಿರುವ ಹಣವನ್ನು ಮರುಪಾವತಿ ಮಾಡುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕನ್ಯಾ
ಉದ್ಯಮಿಗಳು ಇಂದು ತಮ್ಮ ಅನಗತ್ಯ ವೆಚ್ಚಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಹಣಕಾಸಿನ ತೊಂದರೆಗಳನ್ನು ಎದುರಿಸಬೇಕಾಗಬಹುದು.
ತುಲಾ
ನಿಮ್ಮ ಸ್ವಾಭಿಮಾನ ಹೆಚ್ಚಾದಂತೆ ನಿಮ್ಮ ಎಲ್ಲಾ ಕೆಲಸಗಳಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಮುನ್ನಡೆಯುತ್ತೀರಿ.
ವೃಶ್ವಿಕ
ಉದ್ಯೋಗಿಗಳು ಕಚೇರಿಯಲ್ಲಿ ಹರಟೆ ಹೊಡೆಯುತ್ತಾ ಹೆಚ್ಚು ಸಮಯ ವ್ಯರ್ಥ ಮಾಡಬೇಡಿ
ಧನಸ್ಸು
ನಿಮ್ಮ ವೃತ್ತಿಜೀವನದ ಬಗ್ಗೆ ಚಿಂತೆ ಹೆಚ್ಚಾಗಬಹುದು. ಆದರೆ ಕೆಲಸದಲ್ಲಿ ಬಡ್ತಿ ಅಥವಾ ಸಂಬಳ ಹೆಚ್ಚಳದಂತಹ ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ.
ಮಕರ
ಉದ್ಯೋಗ ಬದಲಾಯಿಸುವ ಯೋಚನೆಯಲ್ಲಿರುವವರಿಗೆ ಒಳ್ಳೆಯ ಆಫರ್ ಸಿಗಬಹುದು.
ಕುಂಭ
ನಿಮ್ಮ ಜೀವನ ಸಂಗಾತಿಯೊಂದಿಗೆ ಕೆಲವು ವಿಷಯದ ಬಗ್ಗೆ ವಾದಗಳು ಉಂಟಾಗಬಹುದು ಎಚ್ಚರ.
ಮೀನ
ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು.
ಇದನ್ನೂ ಓದಿ: Challakere | ಇಂದು ನಗರಸಭೆಯ ದಿನವಹಿ, ವಾರದಸಂತೆ ಬಾಬ್ತು ಹರಾಜು
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
