Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Highways | ಚಿತ್ರದುರ್ಗ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ದಿಗೆ ಸಂಸದ ಗೋವಿಂದ ಕಾರಜೋಳ ಮನವಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Highways | ಚಿತ್ರದುರ್ಗ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ದಿಗೆ ಸಂಸದ ಗೋವಿಂದ ಕಾರಜೋಳ ಮನವಿ
ಇಂದಿನ ಸುದ್ದಿ

Chitradurga Highways | ಚಿತ್ರದುರ್ಗ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ದಿಗೆ ಸಂಸದ ಗೋವಿಂದ ಕಾರಜೋಳ ಮನವಿ

Editor Nammajana
Last updated: 13 March 2025 03:43
By Editor Nammajana 1 Min Read
Share
SHARE

Chitradurga news|nammajana.com|13-03-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿಗಳ ‘ಅಭಿವೃದ್ಧಿಗೆ ಸಂಬಂಧಿಸಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು ಈ ಎಲ್ಲ ಬೇಡಿಕೆಗಳನ್ನು ಪರಿಗಣಿಸಿ ಪ್ರಥಮ (Chitradurga Highways) ಆದ್ಯತೆಯ ಮೇಲೆ ಈಡೇರಿಸುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ಹಾಗೂ ರಾಷ್ಟ್ರೀಯ ಹೆದ್ದಾರಿ 150ಎ ಈ ಎರಡೂ ಹೆದ್ದಾರಿಗಳು ಸಂಧಿಸುವ ಜಾಗದಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ ಮಾಡುವುದು, ಚಳ್ಳಕೆರೆ ನಗರ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 150ಎ ಅನ್ನು ಒನ್ ಟೈಮ್ ಇಂಪ್ಯೂವ್‌ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸುವುದು.

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರಿಂದ ಚಳ್ಳಕೆರೆ-ಪಾವಗಡ-ಪುಟ್ಟಪರ್ತಿ-ರಾ ಷ್ಟ್ರೀಯ ಹೆದ್ದಾರಿ-342 ಬುಕ್ಕಪಟ್ಟಣಂವರೆಗೆ ಇರುವ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವುದು, ಮೂಡಿಗೆರೆಯಿಂದ-ಚಿಕ್ಕಮ ಗಳೂರು-ಕಡೂರು-ಹೊಸದುರ್ಗ ಹೊಳಲ್ಕೆರೆ ಹತ್ತಿರ ರಾಷ್ಟ್ರೀಯ ಹೆದ್ದಾರಿ 369ರವರೆಗೆ ಈಗಾಗಲೇ ಘೋಷಣೆಯಾಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರ (Chitradurga Highways) ವ್ಯಾಪ್ತಿಯಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿ ಸಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಸಂಸದ ಗೋವಿಂದ ಎಂ. ಕಾರಜೋಳ ಅವರು, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಪ್ರೇಮಿಗಳ ಜೀವನದಲ್ಲಿ ಹೊಸ ತಿರುವು

ದಾವಣಗೆರೆ ಜಿಲ್ಲೆ ಆನಗೋಡುವರೆಗೆ ವಿಸ್ತರಣೆ ಮಾಡಿ ಘೋಷಣೆ ಮಾಡುವುದು, ಸಿರಾ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 48ನ್ನು ಒನ್ ಟೈಮ್ ಇಂಪ್ಯೂವ್ ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸುವುದು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಸಿರಾ ತಾಲೂಕು ಚಿಕ್ಕನಹಳ್ಳಿ (Chitradurga Highways) ಬಳಿಯಿರುವ ಕೆಳಸೇತುವೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸುವುದು ಇನ್ನಿತರೆ ಯೋಜನೆಗಳನ್ನು ಪ್ರಥಮ ಆದ್ಯತೆ ಮೇಲೆ ಪರಿಗಣಿಸುವಂತೆ ಮನವಿ ಮಾಡಿಕೊಂಡರು. ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಸದರಿಗೆ ಭರವಸೆ ನೀಡಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:AppealCentral GovernmentChitradurgaDevelopmentGovinda Karajola appealhighwaysMinisterMP
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ಪ್ರೇಮಿಗಳ ಜೀವನದಲ್ಲಿ ಹೊಸ ತಿರುವು
Next Article Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ.
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?