Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Selection list | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Selection list | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಇಂದಿನ ಸುದ್ದಿ

Selection list | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Editor Nammajana
Last updated: 28 March 2025 05:54
By Editor Nammajana 1 Min Read
Share
SHARE

Chitradurga news|nammajana.com|28-03-2025

ನಮ್ಮಜನ.ಕಾಂ, ಚಿತ್ರದುರ್ಗ: ಅಂಗನವಾಡಿ ಕಾರ್ಯಕರ್ತೆ (Selection list) ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನವಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮುರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 64 ಅಂಗನವಾಡಿ ಕಾರ್ಯಕರ್ತೆ, 03 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 149 ಅಂಗನವಾಡಿ (Selection list) ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 2024ರ ಜುಲೈ 29ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಈ ಹುದ್ದೆಗಳ ನೇಮಕಾತಿಗಾಗಿ 2025ರ ಮಾರ್ಚ್ 20ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಪರಿಷ್ಕøತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ (Selection list) ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕ, ಅಂಗನವಾಡಿ ಕೇಂದ್ರಗಳ ಮುಂದೆ, ಗ್ರಾಮ ಪಂಚಾಯತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದ್ದು, ಈ ಆಯ್ಕೆ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ 2025ರ ಏಪ್ರಿಲ್ 05ರ ಸಂಜೆ 5.30 ಗಂಟೆಯೊಳಗೆ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು.

ಇದನ್ನೂ ಓದಿ: IPL ಕ್ರಿಕೆಟ್ ಬೆಟ್ಟಿಂಗ್, ಇಬ್ಬರ ಬಂಧನ

ತಡವಾಗಿ ಬಂದ ಹಾಗೂ ಸೂಕ್ತ ದಾಖಲೆಗಳಿಲ್ಲದ (Selection list) ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ

TAGGED:Anganwadi Workerassistant postselection list publishedಅಂಗನವಾಡಿ ಕಾರ್ಯಕರ್ತೆಆಯ್ಕೆ ಪಟ್ಟಿ ಪ್ರಕಟಸಹಾಯಕಿ ಹುದ್ದೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article Dina Bhavishya | ದಿನ ಭವಿಷ್ಯ 28-3-2025
Next Article Hiriyur | ಏಪ್ರಿಲ್ 11 ರಿಂದ ವದ್ದೀಕೆರೆ ಸಿದ್ದೇಶ್ವರಸ್ವಾಮಿ ಜಾತ್ರೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ | ಇವತ್ತು ಈ ಎರಡು ರಾಶಿಗೆ ರಾಜಯೋಗ | Dina Bhavishya
ದಿನ ಭವಿಷ್ಯ
ದಿನ ಭವಿಷ್ಯ | 29-6-2025 | Dina Bhavishya
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Kempegowda | ಕೆಂಪೇಗೌಡರ ದೂರದೃಷ್ಟಿಗೆ ಬೆಂಗಳೂರು ಸಾಕ್ಷಿ: DK ಶಿವಕುಮಾರ್
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?