Chitradurga news|nammajana.com|19-04-2025
ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ನಗರದ ಟಿ.ಬಿ.ಸರ್ಕಲ್ ನಿಂದ ತಾಲ್ಲೂಕು ಕಚೇರಿವರೆಗಿನ ರಸ್ತೆ ಅಗಲೀಕರಣ ಕಾಮಾಗರಿ ನಿಮಿತ್ತ ಏಪ್ರಿಲ್ 20 (POWER CUT) ಭಾನುವಾರದಂದು ಬೆಳಿಗ್ಗೆ 10 ಗಂಟೆಯಿAದ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಹಿರಿಯೂರಿನ ಆವಧಾನಿನಗರ, ತಾಲ್ಲೂಕು ಕಚೇರಿ, ಆಜಾದ್ ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನದ, ಗಾಂಧಿ ವೃತ್ತ, ಹುಳಿಯಾರು ರಸ್ತೆ, ಹರಿಶ್ಚಂದ್ರ ಘಾಟ್, ಲಕ್ಕವನಹಳ್ಳಿ, (POWER CUT) ದೊಡ್ಡಘಟ್ಟ, ಸೀಗೇಹಟ್ಟಿ, ಕೂನಿಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ , ಯಾವ್ಯಾವ ರಾಶಿಗೆ ಶುಭ ಯೋಗ?
ಗ್ರಾಹಕರು ಸಹರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252