Chitradurga News | Nammajana.com | 07-09-2025
ನಮ್ಮಜನ ನ್ಯೂಸ್ ಕಾಂ,ಚಿಕ್ಕಜಾಜೂರು: ಸಮೀಪದ (Accident) ಬಾಣಗೆರೆ ಬಳಿ ಬೈಕ್‌ಗಳ ನಡುವೆ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಳ್ಳಕೆರೆ | ಶಾಸಕ ಕೆ.ಸಿ.ವೀರೇಂದ್ರ ಬ್ಯಾಂಕ್ ಖಾತೆಗಳ ಪರಿಶೀಲನೆ, ಯಾವ್ಯಾವ ಬ್ಯಾಂಕ್ ಗೆ ಭೇಟಿ | ED
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಹೊಳಲ್ಕೆರೆ ಆಸ್ಪತ್ರೆಗೆ ಕಳುಹಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ನಂತರ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
