Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು | Accident
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು | Accident
Blog

ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು | Accident

Editor Nammajana
Last updated: 28 August 2024 03:09
By Editor Nammajana 1 Min Read
Share
SHARE

Chitradurga news | nammajana.com | 28-8-2024

ನಮ್ಮಜನ.ಕಾಂ, ಸಿರಿಗೆರೆ: ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದ ವ್ಯಕ್ತಿ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಂಬ್ಯುಲೆನ್ಸ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಸಿರಿಗೆರೆ ಸಮೀಪದ ಕಾತ್ರಾಳು (Accident) ಬಳ್ಳೇಕಟ್ಟೆ ಸಮೀಪ ಈ ದುರ್ಘಟನೆ ನಡೆದಿದೆ. ಹೃದಯ ರೋಗಕ್ಕೀಡಾಗಿದ್ದ ಹಾವೇರಿಯ ಶಿವಬಸವ

ಎಂಬುವವರು ಬೆಂಗಳೂರಿನ ಜಯದೇವಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಶವವನ್ನು ಬೆಂಗಳೂರಿನಿಂದ ಹಾವೇರಿಗೆ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ (Accident) ಸಾಗಿಸುವ ವೇಳೆ ಕಾತ್ರಾಳು ಬಳ್ಳಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿಲಾರಿಯೊಂದು ರಭಸವಾಗಿ ಆ್ಯಂಬುಲೆನ್ಸ್‌ ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ? 28-8-2024

ಇದರಿಂದ ವಾಹನದಲ್ಲಿ ಶವದ ಜೊತೆಗೆ ಸಂಚರಿಸುತ್ತಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಚಿತ್ರದುರ್ಗ (Accident) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:accidentAmbulanceBharamasagarChitradurga NewsChitradurgaಆಂಬುಲೆನ್ಸ್‌Dead TransportKannada Newskannada suddiLorry CollisionNammajana.comSirigereWoman Deathಅಪಘಾತಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭರಮಸಾಗರಮಹಿಳೆ ಸಾವುಲಾರಿ ಡಿಕ್ಕಿಶವ ಸಾಗಣಿಕೆಸಿರಿಗೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ? 28-8-2024
Next Article ಏಕಲವ್ಯ ಶಾಲೆ ನಿರ್ಮಾಣಕ್ಕೆ 15 ಎಕರೆ ಜಾಗ ಗುರುತಿಸಿ: ಸಂಸದ ಗೋವಿಂದ ಕಾರಜೋಳ | Eklavya School
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?