Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನಟ ದರ್ಶನ್ ಬಿಡುಗಡೆ | ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ರೇಣುಕಾಸ್ವಾಮಿ ತಂದೆ | Actor Darshan released
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ನಟ ದರ್ಶನ್ ಬಿಡುಗಡೆ | ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ರೇಣುಕಾಸ್ವಾಮಿ ತಂದೆ | Actor Darshan released
ಕ್ರೈಂ ಸುದ್ದಿ

ನಟ ದರ್ಶನ್ ಬಿಡುಗಡೆ | ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ರೇಣುಕಾಸ್ವಾಮಿ ತಂದೆ | Actor Darshan released

Editor Nammajana
Last updated: 31 October 2024 01:54
By Editor Nammajana 1 Min Read
Share
SHARE

Chitradurga news|nammajana.com|31-10-2024

ನಮ್ಮಜನ.ಕಾಂ, ಚಿತ್ರದುರ್ಗ: ಕಾನೂನು ವ್ಯವಸ್ಥೆಯಲ್ಲಿ ಜಾಮೀನು ಮಂಜೂರಾಗಿದ್ದು, ಅದರ ಬಗ್ಗೆ ನಾನು ಏನು (Actor Darshan Released) ಹೇಳಲು ಸಾಧ್ಯ? ಆದರೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬುದು ನಮ್ಮ ನಿಲುವು. ಕಾನೂನು ವ್ಯವಸ್ಥೆ ಬಗ್ಗೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹೇಳಿದ್ದಾರೆ.

ಹರಿಹರದಲ್ಲಿ ಬುಧವಾರ ತಮ್ಮ ಪುತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲೊಬ್ಬರಾದ ದರ್ಶನ್ ತೂಗುದೀಪ್‌ರಿಗೆ ಚಿಕಿತ್ಸೆಗಾಗಿ ಆರು ವಾರಗಳ ಕಾಲ ಜಾಮೀನು ದೊರೆತ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ (Actor Darshan Released) ಇದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬುದೇ ನಮ್ಮ ನಿಲುವು ಎಂದರು.

ಸದ್ಯಕ್ಕೆ ನಾವು ಏನನ್ನೂ ಹೇಳಲು ಆಗುವುದಿಲ್ಲ.ಕಾನೂನಿನ ಮೇಲೆ ನಂಬಿಕೆ ಇದೆ ಎಂದಷ್ಟೇ ಹೇಳಬಲ್ಲೆವು.ದರ್ಶನ್ ಬಗ್ಗೆ ನಾವೇನೂ ಹೇಳುವುದಕ್ಕೆ ಹೋಗುವುದಿಲ್ಲ. ನಾವು ಕಾನೂನು (Actor Darshan Released) ಹೋರಾಟ ಮಾಡುತ್ತೇವೆ. ಮೊದಲಿನಿಂದಲೂ ನಮಗೆ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ, ಆರ್ಥಿಕ ಸ್ಥಿತಿ ಉತ್ತಮ, ಪ್ರೇಮಿಗಳಿಗೆ ಅನುಕೂಲ

ಚಿಕಿತ್ಸೆಗಾಗಿ 6 ವಾರಗಳ ಕಾಲ ಜಾಮೀನು ಮಂಜೂರಾಗಿದ್ದು, ಕಾನೂನು ವ್ಯವಸ್ಥೆಯಲ್ಲಿ ಜಾಮೀನು ಸಿಕ್ಕಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂಬ ನಂಬಿಕೆ ಇದೆ. ಪೊಲೀಸರ ಮೇಲೂ ನಮಗೆ ನಂಬಿಕೆ ಇದೆ. ನಾವು ದೇವಸ್ಥಾನಕ್ಕೆ ಹೊರಟಿದ್ದೆವು. ಮಾರ್ಗಮಧ್ಯೆ ಹರಿಹರ ನಗರದಲ್ಲಿ ನಮ್ಮ ಸೊಸೆ ಹಾಗೂ (Actor Darshan Released) ಮೊಮ್ಮಗನನ್ನು ಭೇಟಿ ಮಾಡಿ, ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿ, ಚಿತ್ರದುರ್ಗಕ್ಕೆ ವಾಪಾಸ್ಸಾಗಲಿದ್ದೇವೆ ಕಾಶೀನಾಥಯ್ಯ ಹೇಳಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ActorActor Darshan ReleasedBailBellary JailChitradurgaChitradurga NewsDarshanDavangereKannada Newskannada suddiNammajana.comRenukaswamy caseRenukaswamy's Father Statementಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾಮೀನುದರ್ಶನ್ದಾವಣಗೆರೆನಟನಟ ದರ್ಶನ್ ಬಿಡುಗಡೆನಮ್ಮಜನ.ಕಾಂಬಳ್ಳಾರಿ ಜೈಲುರೇಣಕಾಸ್ವಾಮಿ ತಂದೆ ಹೇಳಿಕೆರೇಣುಕಾಸ್ವಾಮಿ ಕೇಸ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article Dina Bhavishya: ಇಂದಿನ ರಾಶಿ ಭವಿಷ್ಯ, ಆರ್ಥಿಕ ಸ್ಥಿತಿ ಉತ್ತಮ, ಪ್ರೇಮಿಗಳಿಗೆ ಅನುಕೂಲ
Next Article ಚಿತ್ರದುರ್ಗ ನಾಯಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ |Pratibha Puraskara
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?