Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Adarsh ​​Vidyalaya: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Adarsh ​​Vidyalaya: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Adarsh ​​Vidyalaya: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Editor Nammajana
Last updated: 1 June 2024 16:42
By Editor Nammajana 1 Min Read
Share
SHARE
Chitradurga news |nammajana.com|1-6-2024
ನಮ್ಮಜನ.ಕಾಂ, ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2024-25ನೇ ಸಾಲಿಗೆ  ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯದಲ್ಲಿ (Adarsh ​​Vidyalaya) ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 3 ರಿಂದ 13 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರವೇಶ ಪರೀಕ್ಷೆಗೆ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ (Adarsh ​​Vidyalaya) ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: SSLC STUDENTS: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ). ಅಭಿವೃದ್ಧಿ, ಬಿ.ಇ.ಓ/ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು (Adarsh ​​Vidyalaya) ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Adarsh ​​VidyalayaApplication InvitationChitradurgaChitradurga NewsEnrollmentKannada Newskannada suddiLatest NewsNammajana.comToday's Newsಅರ್ಜಿ ಆಹ್ವಾನಆದರ್ಶ ವಿದ್ಯಾಲಯಇಂದಿನ ಸುದ್ದಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಾಖಲಾತಿನಮ್ಮಜನ.ಕಾಂಹೊಸ ಸುದ್ದಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article SSLC STUDENTS: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
Next Article Fasal Bhima Scheme: ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?