Chitradurga News|Nammajana.com |20-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭೀಮಸಮುದ್ರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಕೆ ಧಾರಣೆ (ರೇಟ್) (Adike Rate) ಪ್ರಕಟಗೊಂಡಿದೆ. ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಈ ಕೆಳಗಿನಂತೆ ಇದೆ.
ಚನ್ನಗಿರಿ, ಶಿವಮೊಗ್ಗ, ಭೀಮಸಮುದ್ರ ಅಡಿಕೆ ಧಾರಣೆ (ರೇಟ್) (Adike Rate)
ಚಿತ್ರದುರ್ಗ ಭೀಮಸಮುದ್ರ
- ರಾಶಿ- 46389-46569
- ಅಪಿ-46849-47059
- ಕೆಂಪುಗೋಟು-27800-28010
- ಬೆಟ್ಟೆ-34879-34099
ಚನ್ನಗಿರಿ ರಾಶಿ ಅಡಿಕೆ ಮಾರುಕಟ್ಟೆ
- ರಾಶಿ-49100
- ಸರಾಸರಿ-44948
ಶಿವಮೊಗ್ಗ ಅಡಿಕೆ ಮಾರುಕಟ್ಟೆ
- ರಾಶಿ- 47321-48911
ಯಲ್ಲಾಪೂರ ಅಡಿಕೆ ಮಾರುಕಟ್ಟೆ
- ರಾಶಿ-50873- 54499
ಸಿದ್ಧಾಪುರ ಅಡಿಕೆ ಮಾರುಕಟ್ಟೆ
- ರಾಶಿ- 47699-48419
ದಾವಣಗೆರೆ ಅಡಿಕೆ ರೇಟ್
- ರಾಶಿ -49819
- ಸರಾಸರಿ-49500
ಹೊನ್ನಳ್ಳಿ ಅಡಿಕೆ ರೇಟ್
- ರಾಶಿ-49070
- ಸರಾಸರಿ-48556
ಹೊಳಲ್ಕೆರೆ ಅಡಿಕೆ ರೇಟ್
- ರಾಶಿ- 51100
ಇದನ್ನೂ ಓದಿ: Hiriyur: ಹಿರಿಯೂರು ನಗರಸಭೆ ಅಧ್ಯಕ್ಷರ ಆಯ್ಕೆ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಫ್ರೆಂಡ್ಸ್
ಇಂದಿನ ಅಡಿಕೆ ರೇಟ್ ಈ ರೀತಿ ಇದ್ದು ಅಡಿಕೆಯ ಮಾರುಕಟ್ಟೆ (Adike Rate) ದರವನ್ನು ನೋಡಲು ನಮ್ಮಜನ.ಕಾಂ ನ್ಯೂಸ್ ವೆಬ್ಸೈಟ್ ಗೆ ಭೇಟಿ ನೀಡಿ.