Chitradurga News|Nammajana.com |16-7-2024
ನಮ್ಮಜನ.ಕಾಂ, ಚಿತ್ರದುರ್ಗ: ಭೀಮಸಮುದ್ರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಕೆ ಧಾರಣೆ (ರೇಟ್) (Adike Rate Today) ಪ್ರಕಟಗೊಂಡಿದೆ. ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಈ ಕೆಳಗಿನಂತೆ ಇದೆ.
ಚನ್ನಗಿರಿ, ಶಿವಮೊಗ್ಗ, ಭೀಮಸಮುದ್ರ ಅಡಿಕೆ ಧಾರಣೆ (ರೇಟ್) (Adike Rate Today)
ಚಿತ್ರದುರ್ಗ ಭೀಮಸಮುದ್ರ
- ರಾಶಿ- 49000-49269
- ಅಪಿ-49549-49729
- ಕೆಂಪುಗೋಟು-29000-29210
- ಬೆಟ್ಟೆ-35379-35589
ಚನ್ನಗಿರಿ ರಾಶಿ ಅಡಿಕೆ ಮಾರುಕಟ್ಟೆ
- ರಾಶಿ-51400
- ಸರಾಸರಿ-48889
ಶಿವಮೊಗ್ಗ ಅಡಿಕೆ ಮಾರುಕಟ್ಟೆ
- ಗೊರಬಲು -34262
- ಬೆಟ್ಟೆ -54319
- ರಾಶಿ-49519-50300
ಯಲ್ಲಾಪೂರ ಅಡಿಕೆ ಮಾರುಕಟ್ಟೆ
- ತಟ್ಟಿಬೆಟ್ಟೆ 44895 51800
- ಬಿಳೆಗೋಟು 24299 30469
- ರಾಶಿ 44895 51800
ಸಿದ್ಧಾಪುರ ಅಡಿಕೆ ಮಾರುಕಟ್ಟೆ
- ಬಿಳೆಗೋಟು-27499-28680
- ರಾಶಿ- 47599-47969
ದಾವಣಗೆರೆ ಅಡಿಕೆ ರೇಟ್
- ರಾಶಿ -49819
- ಸರಾಸರಿ-49500
ಹೊನ್ನಳ್ಳಿ ಅಡಿಕೆ ರೇಟ್
- ರಾಶಿ-49090-
- ಸರಾಸರಿ-49090
ಇದನ್ನೂ ಓದಿ: sheep farming: ಕುರಿ ಸಾಕಾಣಿಕೆಗೆ ಅರ್ಜಿ ಆಹ್ವಾನ
ಇಂದಿನ ಅಡಿಕೆ ರೇಟ್ ಈ ರೀತಿ ಇದ್ದು ಅಡಿಕೆಯ ಮಾರುಕಟ್ಟೆ (Adike Rate Today) ದರವನ್ನು ನೋಡಲು ನಮ್ಮಜನ.ಕಾಂ ನ್ಯೂಸ್ ವೆಬ್ಸೈಟ್ ಗೆ ಭೇಟಿ ನೀಡಿ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252