Chitradurga news|nammajana.com|14-12-2024
ನಮ್ಮಜನ.ಕಾಂ, ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ (Ambedkar Development Corporation) ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ(ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿತ್ರದುರ್ಗ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರು ತಿಳಿಸಿದ್ದಾರೆ.
ಇದನ್ನೂ ಓದಿ: ಕಣಿವೆ ಆಂಜನೇಯ ಕಾರ್ತಿಕ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ | Kanive annjaneya

ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್, ಗ್ರಾಮ ಒನ್, ಸೇವಾ ಸಿಂಧುವಿನಲ್ಲಿ ಅನ್‌ಲೈನ್ (Ambedkar Development Corporation) ಮುಖಾಂತರ ಡಿಸೆಂಬರ್ 29ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252