Chitradurga news|nammajana.com|11-8-2024
ನಮ್ಮಜನ.ಕಾಂ, ಚಿತ್ರದುರ್ಗ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಬೆಸ್ತ, ಅಂಬಿಗ,(Ambigara Chaudhary) ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಆಗಸ್ಟ್ 30 ರೊಳಗೆ ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಇದನ್ನೂ ಓದಿ: ಅಂತರಾಜ್ಯ ಗಾಂಜಾ ಪೇಡ್ಲರ್ ಒಡಿಶಾದ ಎ.ಬಾಜೂಜಿ ಸುಬುದಿ ಬಂಧನ | Challakere

ಸ್ವಯಂ ಉದ್ಯೋಗ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ, ಶೈಕ್ಷಣಿಕ (Ambigara Chaudhary) ಉದ್ದೇಶಕ್ಕಾಗಿ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ http://ambigaradevolopmentkarn
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252