Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ವಿಕಲಚೇತನರ ಸಬಲೀಕರಣಕ್ಕಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ (Application Invitation for National Award) ಮಾಡಿದ ವ್ಯಕ್ತಿ, ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು www.awards.gov.in ಮತ್ತು www.depwd.gov.inನ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯೊಂದಿಗೆ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ, ವ್ಯಕ್ತಿಗಳ ಅಥವಾ ಸಂಸ್ಥೆಗಳ ಸ್ವವಿವರ ಹಾಗೂ ಸಾರಾಂಶ ಪೂರಕ ದಾಖಲೆಗಳು (Application Invitation for National Award) ಮತ್ತು ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಜಿಲ್ಲಾ ಬಾಲಭವನ ಆವರಣದಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಇದನ್ನೂ ಓದಿ: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ |Kidwai Cancer Hospital free treatment
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಹಾಗೂ 08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ (Application Invitation for National Award) ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252