Chitradurga news|nammajana.com|15-10-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಜರುಗಿದ ತ್ರೈಮಾಸಿಕ ಕೆಡಿಪಿ ಹಾಗೂ 20 (Arasana kere) ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ಎಂ.ಕೆ.ಹಟ್ಟಿಯ ಅರಸನ ಕೆರೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಕೆರೆಗೆ ನಗರದ ತ್ಯಾಜ್ಯ ನೀರು (Arasana kere) ಸೇರುತ್ತಿರುವುದರಿಂದ ಕೆರೆಯ ಆವಾಸ ಸ್ಥಾನ ಕಲುಷಿತಗೊಂಡಿದೆ.
ಇದಕ್ಕೆ ಪರಿಹಾರವಾಗಿ ಕೆರೆಯ ಬಳಿ ತ್ಯಾಜ್ಯ ನೀರು ಶುದ್ದೀಕರಣ ಘಟಕ ಸ್ಥಾಪಸಿ, ತ್ಯಾಜ್ಯ ನೀರು ಶುದ್ದೀಕರಿಸಿ ಕೆರೆಗೆ ಹರಿಸುವಂತೆ ನಗರಸಭೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ (Arasana kere) ಇಂಜಿನಿಯರ್ ಸಭೆಯಲ್ಲಿ ಮಾಹಿತಿ ನೀಡಿದರು.
ಮಲ್ಲಾಪುರ ಕೆರೆ ನೀರು ಸಹ ಕಲುಷಿತಗೊಂಡಿದೆ. ಅಧಿಕಾರಿಗಳು ತ್ಯಾಜ್ಯ ನೀರು ಶುದ್ದೀಕರಣ ಘಟಕ ಕಾರ್ಯಾರಂಭ ಮಾಡಿ (Arasana kere) ನೀರು ಶುದ್ದೀಕರಿಸಿ ಕೆರೆಗೆ ಬಿಡುವ ಕೆಲಸ ಮಾಡಬೇಕು ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸಭೆಯಲ್ಲಿ ತಿಳಿಸಿದರು.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ ಹರಿದ ಬಂತು ಭರ್ಜರಿ ನೀರು | 15 OCTOBER 2024 | Vani Vilasa Sagara Dam
ತಾತ್ಕಾಲಿಕವಾಗಿ ಮಲ್ಲಾಪುರ ಕೆರೆ ಬಳಿಯ ಶುದ್ದೀಕರಣ ಘಟಕ ಸಂಪರ್ಕ ರಸ್ತೆ ಕಲ್ಪಿಸಿ ತ್ಯಾಜ್ಯ ನೀರನ್ನು ಶುದ್ದೀಕರಿಸಿ ಕೆರೆ ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ನಿರ್ದೇ