Chitradurga news|nammajana.com|25-7-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ಗಡಿಭಾಗದ ಮಿಟ್ಲಕಟ್ಟೆ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು (Assault on bus driver) ರಾತ್ರಿ ವೇಳೆ ತಂಗಿದ್ಧಾಗ ಬಸ್ ಚಾಲಕ ಮರಿಸ್ವಾಮಿಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೋಗನಹಳ್ಳಿ ಗ್ರಾಮದ ಮನೋಹರರೆಡ್ಡಿ, ಕೃಷ್ಣಾರೆಡ್ಡಿ ಎಂಬುವವರ ಕ್ಷುಲ್ಲಕ ಕಾರಣಕ್ಕಾಗಿ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು (Assault on bus driver) ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ಧಾರೆ.

ಬಸ್ ಚಾಲಕ ಮರಿಸ್ವಾಮಿ ಕಳೆದ ಹಲವಾರು ವರ್ಷಗಳಿಂದ ಕಂಡಕ್ಟರ್ ಹಾಗೂ ಡ್ರೈವರ್ ಕಾರ್ಯನಿರ್ವಹಿಸುತ್ತಿದ್ದನು. (Assault on bus driver)
ಚಳ್ಳಕೆರೆಗೆ ಡಿಫೋಗೆ ಸೇರಿದ ಬಸ್‌ನ್ನು ಚಳ್ಳಕೆರೆಯಿಂದ ಮಿಟ್ಲಕಟ್ಟಗೆ ಸಾರ್ವಜನಿಕರನ್ನು ಕರೆದ್ಯೊಯ್ದು ಗ್ರಾಮದಲ್ಲಿ ಬಿಟ್ಟು ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದ ಬಸ್ ನಿಲ್ಲಿಸಿದಾಗ ಆರೋಪಿತರು ಅವಾಚ್ಯಶಬ್ದಗಳಿಂದ ನಿಂದಿಸಿ ಹಲ್ಲೆ (Assault on bus driver) ನಡೆಸಿದ್ಧಾರೆಂದು ದೂರು ನೀಡಲಾಗಿದೆ.
ಇದನ್ನೂ ಓದಿ: Matsya Sampada Yojana: ಮೀನುಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಳಕು ಪೊಲೀಸರು ಪ್ರಕರಣ (Assault on bus driver) ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252