Chitradurga News | Nammajana.com | 10-10-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Astrology) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Astrology) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Astrology)
ಮೇಷ
ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ವೃಷಭ
ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ, ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು
ಮಿಥುನ
ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಧೈರ್ಯದಿಂದ ಮುನ್ನುಗ್ಗುವಿರಿ
ಕಟಕ
ಉದ್ಯೋಗದಲ್ಲಿ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ
ಸಿಂಹ
ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಗುಪ್ತ ಚಟುವಟಿಕೆಗಳು
ಕನ್ಯಾ
ಆರ್ಥಿಕ ಪರಿಸ್ಥಿತಿಯಲ್ಲಿ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಯೋಗ
ತುಲಾ
ಬಂಧುಗಳಿಂದ ಲಾಭ, ಪತ್ರವ್ಯವಹಾರದಲ್ಲಿ ಪ್ರಗತಿ, ಪ್ರಯಾಣದಿಂದ ಕಾರ್ಯಜಯ
ವೃಶ್ವಿಕ
ದೂರದೃಷ್ಟಿಯ ಯೋಜನೆ, ಆಧ್ಯಾತ್ಮಿಕ ಚಟುವಟಿಕೆ, ಆತ್ಮಜ್ಞಾನದ ಒಲವು, ಉನ್ನತ ವಿದ್ಯೆಗೆ ಉತ್ತಮ ಅವಕಾಶ
ಧನಸ್ಸು
ಉದ್ಯೋಗದಲ್ಲಿ ಅನುಕೂಲ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಆರ್ಥಿಕ ಪ್ರಗತಿ, ಮಾತಿನಿಂದ ತೊಂದರೆ
ಮಕರ
ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಭವಿಷ್ಯದ ಭರವಸೆ ಕಳೆದುಕೊಳ್ಳುವಿರಿ, ಸಂಗಾತಿಯೊಂದಿಗೆ ವೈರತ್ವ
ಕುಂಭ
ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ವ್ಯಾಪಾರ ಒಪ್ಪಂದಗಳನ್ನು ಮುಂದೂಡುವುದು
ಮೀನ
ಉದ್ಯೋಗ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಶತ್ರುಗಳೊಂದಿಗೆ ಜಯ, ಸಾಲ ದೊರೆಯುವುದು.
ಇದನ್ನೂ ಓದಿ: Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಈ ದಿನದ ದಿನ ಭವಿಷ್ಯ (Astrology) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
