Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Bank Employee: ಮೇಲಾಧಿಕಾರಿ ಕಿರುಕುಳ, ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Bank Employee: ಮೇಲಾಧಿಕಾರಿ ಕಿರುಕುಳ, ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
ಕ್ರೈಂ ಸುದ್ದಿ

Bank Employee: ಮೇಲಾಧಿಕಾರಿ ಕಿರುಕುಳ, ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Editor Nammajana
Last updated: 6 August 2024 07:17
By Editor Nammajana 1 Min Read
Share
SHARE

Chitradurga news|nammajana.com|6-8-2024

ನಮ್ಮಜನ.ಕಾಂ, ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಲಾಡ್ಜ್ ಬ್ಯಾಂಕ್ ಅಧಿಕಾರಿ (Bank Employee) ಸಂತೋಷ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ (Bank Employee) ಶರಣಾಗಿದ್ದೇನೆ ಎಂದು ಮೇಲಾಧಿಕಾರಿಗಳ ಕಿರುಕುಳ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಧ್ಯ ಪ್ರದೇಶದ IDFC ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಸಂತೋಷ್  ಅಲ್ಲಿ‌ನ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದನು. ಆದರೇ ವರ್ಗಾವಣೆಗೂ (Bank Employee) ಕೂಡಾ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಸಂತೋಷ್ ಪತ್ನಿ ಲಾವಣ್ಯ ಅವರಿಂದ ಹೊಸದುರ್ಗ ಪೋಲಿಸ್ (Bank Employee) ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಹೊಸದುರ್ಗ CPI ತಿಮ್ಮಣ್ಣ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Bank employeeChitradurga Newsdemand for bribeHosdurgaKannada Newskannada suddilodgeSuicidesuperior harassmentಆತ್ಮಹತ್ಯೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬ್ಯಾಂಕ್ ಉದ್ಯೋಗಿಮೇಲಾಧಿಕಾರಿ ಕಿರುಕುಳಲಂಚಕ್ಕೆ ಬೇಡಿಕೆNammajana.comಲಾಡ್ಜ್ಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Next Article Facility: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?