Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: BESCOM: ಬೆಸ್ಕಾಂ ಕಚೇರಿ ಸ್ಥಳಾಂತರ | ವಿದ್ಯುತ್ ಬಿಲ್ ಕಟ್ಟೋರು ಇಲ್ಲಿಗೆ ಬನ್ನಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > BESCOM: ಬೆಸ್ಕಾಂ ಕಚೇರಿ ಸ್ಥಳಾಂತರ | ವಿದ್ಯುತ್ ಬಿಲ್ ಕಟ್ಟೋರು ಇಲ್ಲಿಗೆ ಬನ್ನಿ
Blog

BESCOM: ಬೆಸ್ಕಾಂ ಕಚೇರಿ ಸ್ಥಳಾಂತರ | ವಿದ್ಯುತ್ ಬಿಲ್ ಕಟ್ಟೋರು ಇಲ್ಲಿಗೆ ಬನ್ನಿ

Editor Nammajana
Last updated: 25 May 2024 08:21
By Editor Nammajana 1 Min Read
Share
SHARE
Chitradurga news |nammajana.com | 25-5-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯ ದಲ್ಲ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ (BESCOM) ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: Vani Vilasa Sagara Dam: ಮೇ 25ರ ವಿ.ವಿ.ಸಾಗರ ನೀರಿನ ಮಟ್ಟ

ಗ್ರಾಹಕರು ದೂರು ಮತ್ತು ಬಿಲ್ ಕಟ್ಟಲು ಬರಬೇಕಾದ ವಿಳಾಸ (BESCOM)

ಆದ್ದರಿಂದ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಬಿಲ್ (BESCOM) ಪಾವತಿ ಮಾಡಲು ಹಾಗೂ ಇತರೆ ಗ್ರಾಹಕರ ಸೇವೆಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಕಟ್ಟಡಕ್ಕೆ ಬೇಟಿ ನೀಡಬಹುದು ಎಂದು ನಗರದ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

ದಿನ ಭವಿಷ್ಯ | ಇವತ್ತು ಈ ಎರಡು ರಾಶಿಗೆ ರಾಜಯೋಗ | Dina Bhavishya

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

ದಿನ ಭವಿಷ್ಯ | 29-6-2025 | Dina Bhavishya

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

TAGGED:BESCOMBill PayingChitradurgaChitradurga NewsKannada Newskannada suddiNammajana.comOffice Shiftಕಚೇರಿ ಬದಲಾವಣೆಕಚೇರಿ ಶಿಫ್ಟ್ಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿಲ್ ಕಟ್ಟಲುಬೆಸ್ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Vani Vilasa Sagara Dam: ಮೇ 25ರ ವಿ.ವಿ.ಸಾಗರ ನೀರಿನ ಮಟ್ಟ
Next Article Industrial training: ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಇಂದಿನ ಸುದ್ದಿ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Kempegowda | ಕೆಂಪೇಗೌಡರ ದೂರದೃಷ್ಟಿಗೆ ಬೆಂಗಳೂರು ಸಾಕ್ಷಿ: DK ಶಿವಕುಮಾರ್
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?