Chitradurga news|nammajana.com|25-9-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಸರ್ಕಾರದ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪಡೆದಿರುವ. (Best Revenue Officer Award-2024) ಪಟ್ಟಿ ಬಿಡುಗಡೆಯಾಗಿದ್ದು ಚಿತ್ರದುರ್ಗ, ಹಾಸನ, ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದೆ.
ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ
ಈ ಪ್ರಶಸ್ತಿಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಟಿ. ವೆಂಕಟೇಶ್ ಮತ್ತು ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ದಿವ್ಯಪ್ರಭ ಜಿ.ಆರ್.ಜೆ ಇಬ್ಬರು (Best Revenue Officer Award-2024) ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ದೊರಕಿದಂತಾಗಿದೆ.

ಇನ್ನೂ ಹಾಸನ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಿ.ಸತ್ಯಭಾಮಾ ಅವರಿಗೆ ಸಹ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದ್ದು ಇವರು ಸಹ (Best Revenue Officer Award-2024) ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ಸಿಇಓಆಗಿ ಸೇವೆ ಸಲ್ಲಿಸಿದ್ದರು.
ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ (Best Revenue Officer Award-2024) ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿದೆ.
ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ (Best Revenue Officer Award-2024) ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.
ಈ ಕೆಳಕಂಡ ಅಧಿಕಾರಿಗಳನ್ನು ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ (Best Revenue Officer Award-2024)
- ಸತ್ಯಭಾಮಾ ಸಿ. ಭಾ.ಆ.ಸೇ.
- ಜಿಲ್ಲಾಧಿಕಾರಿಗಳು
- ಹಾಸನ
- ಕೆ.ಎಂ.ಜಾನಕಿ, ಭಾ.ಆ.ಸೇ
- ಜಿಲ್ಲಾಧಿಕಾರಿ
- ಬಾಗಲಕೋಟೆ
ಇದನ್ನೂ ಓದಿ: ಅ.1ರಂದು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ | Valmiki Jayanti
- ದಿವ್ಯಪ್ರಭು ಜಿ. ಆರ್.ಜಿ.
- ಜಿಲ್ಲಾಧಿಕಾರಿಗಳು
- ಚಿತ್ರದುರ್ಗ (ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿ)
- ವೆಂಕಟೇಶ್.ಟಿ. ಭಾ.ಆ.ಸೇ
- ಜಿಲ್ಲಾಧಿಕಾರಿಗ
- ಚಿತ್ರದುರ್ಗ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252