Chitradurga news|nammajana.com|22-10-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ NH13 ರಸ್ತೆಯಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು SRS ಕಾಲೇಜು ವಿದ್ಯಾರ್ಥಿ ಚೇತನ್ ಬೈಕ್ (Bike accident) ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪ್ರಥಮ ಪಿಯುಸಿ ಕಾಮರ್ಸ್ ವಿಧ್ಯಾಭ್ಯಾಸ ಮಾಡುತ್ತಿದ್ದ ಯುವಕ ಕಾಲೇಜು ಮುಗಿಸಿಕೊಂಡ ಮನೆಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು ಸಂಚಾರಿ (Bike accident) ಪೋಲಿಲಸ್ ಸ್ಥಳಕ್ಕೆ ಭೇಟಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: ಇದು ರಸ್ತೆಯೋ ಹಳ್ಳವೋ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಹೇಳಬೇಕು | National Highway
