Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ಬೈಕ್ ಅಪಘಾತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ಮತ್ತೋಡು ಹೋಬಳಿಯ ಹಾಗಲಕೆರೆ ಹ್ಯಾಂಡ್ ಪೋಸ್ಟ್ (Bike accident two dead) ಬಳಿ ಸೋಮವಾರ ತಡರಾತ್ರಿ ನೆಡೆದಿದೆ.
ಮೃತ ವ್ಯಕ್ತಿಯನ್ನು ಬಿಳಿಚಿತ್ತಯ್ಯನಹಟ್ಟಿ ಗ್ರಾಮದ ಮಂಜುನಾಥ ಎಂದು ತಿಳಿದು ಬಂದಿದ್ದು, ಇನ್ನೋರ್ವನ (Bike accident two dead) ಹೆಸರು ವಿಳಾಸ ತಿಳಿದು ಬಂದಿಲ್ಲ.

ಮಂಗಳವಾರ ಬೆಳಿಗ್ಗೆ ಇಬ್ಬರು ರಸ್ತೆಯ ಪಕ್ಕದಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಇಬ್ಬರನ್ನು ಹೊಸದುರ್ಗ ಸರ್ಕಾರಿ (Bike accident two dead) ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದಾಗ ಅನಾಮಧೇಯ ವ್ಯಕ್ತಿ ಮೃತಪಟ್ಟಿರು ವುದುದೃಢಪಟ್ಟಿದೆ.ಮಂಜುನಾಥನಿಗೆ ಗಂಭೀರ ಗಾಯಗಳಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಹೊಟ್ಟೆ ನೋವು ತಾಳಲಾರದೆ ಯುವತಿ ಆತ್ಮಹತ್ಯೆ | Young woman dies of stomach pain
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ (Bike accident two dead) ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252