Chitradurga news|nammajana.com|30-9-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ (Bus Accident) ಸೋಮವಾರ ಬೆಳಿಗ್ಗೆ ಬಸ್ ಪಲ್ಟಿಯಾಗಿರುವ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿಯಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿ ಸುಮಾರು 50 ಕ್ಕೂ (Bus Accident) ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ಕೂಡಲೇ ಅಲ್ಲಿದ್ದ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಹಾಗೂ (Bus Accident) ಇತರ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಸಾವಿನಲ್ಲೂ ಕೊಟ್ಟ ಮಾತು ಉಳಿಸಿಕೊಂಡ ಪತ್ನಿ, ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಸಾವು | Couple Death
ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ (Bus Accident) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252