Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಖಾಸಗಿ ಬಸ್-ಆಟೋ ಡಿಕ್ಕಿ, ಮಹಿಳೆ ಸಾವು | Challakere accident
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಖಾಸಗಿ ಬಸ್-ಆಟೋ ಡಿಕ್ಕಿ, ಮಹಿಳೆ ಸಾವು | Challakere accident
ಕ್ರೈಂ ಸುದ್ದಿ

ಖಾಸಗಿ ಬಸ್-ಆಟೋ ಡಿಕ್ಕಿ, ಮಹಿಳೆ ಸಾವು | Challakere accident

Editor Nammajana
Last updated: 28 August 2024 14:07
By Editor Nammajana 1 Min Read
Share
SHARE

Chitradurga news | nammajana.com | 28-8-2024

ನಮ್ಮಜನ.ಕಾಂ, ಚಿತ್ರದುರ್ಗ: ಆಟೋ ಹಾಗೂ ಖಾಸಗಿ ಬಸ್ ನಡುವ ಮುಖಾಮುಖಿ ಡಿಕ್ಕಿ ಒರ್ವ ಮಹಿಳೆ ಸಾವನ್ನಪ್ಪಿದ್ದು (Challakere accident)  ಚಾಲಕನ ಸ್ಥಿತಿ ಗಂಭೀರವಾಗಿದೆ.

ಚಳ್ಳಕೆರೆ ನಗರದ ಇಮಾಮಪುರ ಸಮೀಪ ಚಿತ್ರದುರ್ಗ ರಸ್ತೆಯಲ್ಲಿ ಖಾಸಗಿ ಬಸ್ ಹಾಗೂ ಆಟೋ ನಡುವೆ (Challakere accident) ಮುಖಾಮುಖಿ ಡಿಕ್ಕಿಯಾಗಿದೆ.

ವಿಠಲ ನಗರದಿಂದ ಇಮಾಮಪುರ ಕಡೆಗೆ ಹೊರಟಿದ್ದ ಆಟೋಕ್ಕೆ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಈ ವಿಠಲ ನಗರದ ಗಂಗಮ್ಮ (56 )ವರ್ಷ ತಲೆ ಹಾಗೂ ಇತರ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು ಮಹಿಳೆಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಆಟೋ ಚಾಲಕ ವಿಠಲನಗರದ ಈಶ್ವರಪ್ಪನಿಗೆ ತಲೆ ಹಾಗೂ ಇತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು ಚಿತ್ರದುರ್ಗ (Challakere accident)  ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:  ಆಗಸ್ಟ್ 31 ರ ಒಳಗೆ ಈ ಕೆಲಸ ಮಾಡದಿದ್ದರೆ ಗ್ಯಾರೆಂಟಿ ನಿಮ್ಮ ರೇಷನ್ ಕಾರ್ಡ್ ರದ್ದು | Ration card

ಘಟನಾ ಸ್ಥಳಕ್ಕೆ ಚಳ್ಳಕೆರೆ DYSP ರಾಜಣ್ಣ ಹಾಗೂ psi ಧರಪ್ಪ ಬಾಳಪ್ಪ ದೊಡ್ಡ ಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (Challakere accident)  ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Challakere AccidentChitradurga NewsChitradurga roadDriverImampurKannada Newskannada suddiNammajana.comwoman diesಇಮಾಮಪುರಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ಅಪಘಾತಚಾಲಕಚಿತ್ರದುರ್ಗ ನ್ಯೂಸ್ಚಿತ್ರದುರ್ಗ ರಸ್ತೆಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಹಿಳೆ ಸಾವು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಆಗಸ್ಟ್ 31 ರ ಒಳಗೆ ಈ ಕೆಲಸ ಮಾಡದಿದ್ದರೆ ಗ್ಯಾರೆಂಟಿ ನಿಮ್ಮ ರೇಷನ್ ಕಾರ್ಡ್ ರದ್ದು | Ration card
Next Article ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ ಗೊತ್ತೆ? Gaurasamudra Maramma
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?