Chitradurga news|nammajana.com|16-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ರಾಷ್ಟೀಯ ಹೆದ್ದಾರಿ ೧೫೦(ಎ) ಬುಡ್ನಹಟ್ಟಿ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಚಲಿಸುತ್ತಿದ್ದ ಬುಲೋರೋ ಟ್ರಾಕ್ಸ್ ಚಾಲಕ (Challakere lorry accident) ಸಿದ್ರಾಮಪ್ಪ(೩೯) ತನ್ನ ವಾಹನದಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿಯೊಂದು ಈತನ ತಲೆಯ ಮೇಲೆ ಹಾದುಹೋಗಿದ್ದು ಸ್ಥಳದಲ್ಲೇ ಮತಪಟ್ಟಿರುತ್ತಾನೆ.
ಇದನ್ನೂ ಓದಿ: Chitradurga Silver idol: ಮುರುಘಾಮಠದ ಆವರಣದಲ್ಲಿ ಗೋಣಿಚೀಲದಲ್ಲಿ ಪತ್ತೆಯಾದ ಬೆಳ್ಳಿ ಪುತ್ಥಳಿಪುತ್ಥಳಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹೊಂಬಳಕಲ್ಲು ಗ್ರಾಮದ ಸಿದ್ರಾಮಪ್ಪ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ (Challakere lorry accident) ವಾಹನವನ್ನು ಚಾಲನೆ ಮಾಡಿಕೊಂಡು ಬರುವ ಸಂದರ್ಭದಲ್ಲಿ ವಾಹನದಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೃತನ ಪತ್ನಿ ಹನುಂಮತಿ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದು ಪಿಎಸ್‌ಐ ಜೆ.ಶಿವರಾಜ್ ಪ್ರಕರಣ ದಾಖಲಿಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252