Chitradurga news | nammajana.com | 21-8-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಬೆಸ್ಕಾಂ ಉಪ ವಿಭಾಗದ ಘಟಕ ಒಂದರ 11 ಕೆ.ವಿ. ಮಾರ್ಗ ಹಾಲಿ ಇರುವ ಜೋಡಿ (Challakere Power Cut) ಕಂಬದ ಡಿಪ್ ಸೆಟ್ ಸ್ಥಳಾಂತರಿಸುವ ಕಾಮಗಾರಿ ಕಾರ್ಯ ನಡೆಯುತ್ತಿದ್ದು 21ರ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ.
ಆದ್ದರಿಂದ ಸಾರ್ವಜನಿಕರು ಸಹಕಾರಿಸಬೇಕೆಂದು ಎಇಇ ಜಿ. ಶಿವಪ್ರಸಾದ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಿರಿಗೆರೆ ತರಳಬಾಳು ಶ್ರೀಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಪತ್ರ ಬರೆದ ಭಕ್ತರು | Taralbalu Mata Sirigere
ಈ ಬಗ್ಗೆ ಪ್ರಕಟಣೆಯಲ್ಲಿ ವಿನಂತಿಸಿರುವ ಅವರು, ಚಳ್ಳಕೆರೆ ನಗರದ ವ್ಯಾಪ್ತಿಯ ಮದಕರಿನಗರ, ವಾಸವಿ ಕಾಲೋನಿ, (Challakere Power Cut) ಎಪಿಎಂಸಿಯಾರ್ಡ್, ಚನ್ನಂಗಿ ಲೇಔಟ್, ಸಿದ್ದಲಿಂಗೇಶ್ವರ ಮಿಲ್ ಆವರಣ, ನೆಹರೂ ಸರ್ಕಲ್, ಪಾವಗಡ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ತಡೆಹಿಡಿಯಲಾಗುವುದು. ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252