Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Child marriage | ಯುವಕನ ವಿರುದ್ದ ಪೋಕ್ಸೋ ಕೇಸ್ ದಾಖಲು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Child marriage | ಯುವಕನ ವಿರುದ್ದ ಪೋಕ್ಸೋ ಕೇಸ್ ದಾಖಲು
ಇಂದಿನ ಸುದ್ದಿ

Child marriage | ಯುವಕನ ವಿರುದ್ದ ಪೋಕ್ಸೋ ಕೇಸ್ ದಾಖಲು

Editor Nammajana
Last updated: 30 August 2024 01:50
By Editor Nammajana 1 Min Read
Share
SHARE

Chitradurga news | nammajana.com | 30-8-2024

ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಡಾವಣೆ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ (Child marriage) ಹಿರಿಯೂರು ತಾಲ್ಲೂಕಿನ ರವಿ ಎಂಬ ಯುವಕನ ವಿರುದ್ದ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

ಮನೆ ಭೇಟಿ ಸಂದರ್ಭದಲ್ಲಿ ಬಾಲ್ಯ ವಿವಾಹವಾಗಿರುವ ಪ್ರಕರಣ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ, ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ರವಿ (Child marriage) ವಿರುದ್ಧ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Dina Bhavishya kannada: ಇಂದಿನ ರಾಶಿ ಭವಿಷ್ಯ ಯಾರಿಗೆ ಶುಭ ಶುಕ್ರವಾರ? | 30 ಆಗಸ್ಟ್ 2024
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article Dina Bhavishya kannada: ಇಂದಿನ ರಾಶಿ ಭವಿಷ್ಯ ಯಾರಿಗೆ ಶುಭ ಶುಕ್ರವಾರ? | 30 ಆಗಸ್ಟ್ 2024
Next Article ಸೆ.01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ | Pratibha puraskara
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?