Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga accident | ಕಾರು-ಲಾರಿ ಅಪಘಾತ | ಮೂವರು ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Chitradurga accident | ಕಾರು-ಲಾರಿ ಅಪಘಾತ | ಮೂವರು ಸಾವು
ಕ್ರೈಂ ಸುದ್ದಿ

Chitradurga accident | ಕಾರು-ಲಾರಿ ಅಪಘಾತ | ಮೂವರು ಸಾವು

Editor Nammajana
Last updated: 12 May 2025 07:50
By Editor Nammajana 1 Min Read
Share
SHARE
Chitradurga news|nammajana.com|12-05-2025

ನಮ್ಮಜನ.ಕಾಂ, ಚಿತ್ರದುರ್ಗ: ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಮೂವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಮುಂಜಾನೆ (Chitradurga accident) ನಡೆದಿದೆ.

 

ಮೃತರನ್ನು ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಎಂದು ಗುರುತಿಸಲಾಗಿದೆ.

 

ಮುಂಜಾನೆ 3 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ (Chitradurga accident) ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Illegal marijuana | ಗಾಂಜಾ ಮಾರಾಟ ವ್ಯಕ್ತಿಯಿಂದ ಪೋಲಿಸ್ ಮೇಲೆ ಹಲ್ಲೆಗೆ ಯತ್ನ, ಪೋಲಿಸರಿಂದ ವ್ಯಕ್ತಿ ಕಾಲಿಗೆ ಗುಂಡು
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ (Chitradurga accident) ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

You Might Also Like

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Accident | ಕಾರು ಟ್ರಾಕ್ಟರ್ ನಡುವೆ ಅಪಘಾತ, ನಾಲ್ವರು ಸ್ಥಳದಲೇ ಸಾವು

Illegal marijuana | ಗಾಂಜಾ ಮಾರಾಟ ವ್ಯಕ್ತಿಯಿಂದ ಪೋಲಿಸ್ ಮೇಲೆ ಹಲ್ಲೆಗೆ ಯತ್ನ, ಪೋಲಿಸರಿಂದ ವ್ಯಕ್ತಿ ಕಾಲಿಗೆ ಗುಂಡು

Hosadurga | ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು, ಹೆಂಡತಿ ಬಿಚ್ಚಿಟ್ಟ ಸತ್ಯ ಏನು?

TAGGED:Car Lorry CollisionChitradurga AccidentInnova CarlorryThree deadಇನ್ನೋವಾ ಕಾರುಕಾರು ಲಾರಿ ಡಿಕ್ಕಿಚಿತ್ರದುರ್ಗ ಅಪಘಾತಮೂವರು ಸಾವುಲಾರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ | 12-05-2025
Next Article Rain | ಕೋಟೆ ನಾಡಲ್ಲಿ ಮಳೆ ಆರ್ಭಟ, ಭೂಮಿ ಕೂಲ್ ಕೂಲ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ದಿನ ಭವಿಷ್ಯ | 29-6-2025 | Dina Bhavishya
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?