Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hosadurga: ಬೀರು ಬಾಟಲಿ ತುಂಬಿದ ಲಾರಿ ಪಲ್ಟಿ.
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Hosadurga: ಬೀರು ಬಾಟಲಿ ತುಂಬಿದ ಲಾರಿ ಪಲ್ಟಿ.
ಕ್ರೈಂ ಸುದ್ದಿ

Hosadurga: ಬೀರು ಬಾಟಲಿ ತುಂಬಿದ ಲಾರಿ ಪಲ್ಟಿ.

Editor Nammajana
Last updated: 10 June 2024 05:34
By Editor Nammajana 1 Min Read
Share
SHARE

Chitradurga news|nammajana.com|10-6-2024

ನಮ್ಮಜ‌ನ.ಕಾಂ, ಹೊಳಲ್ಕೆರೆ: ಬೀರು ಬಾಟಲಿ ಬಾಕ್ಸ್ ತುಂಬಿ ಲಾರಿ ಹೊಸದುರ್ಗದಿಂದ (Hosadurga) ಹೊಳಲ್ಕೆರೆಗೆ ಬರುತ್ತಿರುವಾಗ ಪಟ್ಟಣದ ಶಿವನಕೆರೆ ಮೇಲಿನ ರಸ್ತೆಯ ಕ್ರಾಸ್ ನಲ್ಲಿ ಆಕಸ್ಮಿಕ ಪಾಲ್ಟಿಯಾಗಿರುವ ಘಟನೆ ನಡೆದಿದೆ.

ಲಾರಿ ಪಲ್ಟಿಯಾದ ಕಾರಣದಿಂದ ಲಾರಿಯಲ್ಲಿ ತುಂಬಿದ್ದ ಬಹುತೇಕ ಬೀರ್ ಬಾಟಲ್ ಬಾಕ್ಸ್ ಗಳು ನೆಲದ ಮೇಲೆ ಬಿದ್ದು ಒಡೆದು ಹೋಗಿದ್ದು ಲಕ್ಷಾಂತರ ಮೌಲ್ಯದ ಬೀರು ರಸ್ತೆಯ ಮೇಲೆ ಹರಿದು ನಾಶವಾಗಿದೆ.

ಇದನ್ನೂ  ಓದಿ: Dina Bhavishya: ಇಂದಿನ ದಿನ ಭವಿಷ್ಯ10-6-2024

ಚಾಲಕ ಮತ್ತು ಸಹಾಯಕ ಪ್ರಾಣಾಪಾಯದಿಂದ ಪಾರಾಗಿದ್ದು ಚಾಲಕನ (Hosadurga) ನಿರ್ಲಕ್ಷತನದಿಂದ ಅಪಘಾತವಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸುರೇಶ್ ಭೇಟಿ ನೀಡಿ ಪರಿಶೀಲಿಸಿ ಬೀರ್ ಬಾಟಲ್ ಕುಡುಕರು ಒತ್ತೊಯ್ಯದಂತೆ ರಕ್ಷಣೆ ನೀಡಿದ್ದಾರೆ. ಲಾರಿ ಚಾಲಕ ನಿರ್ಲಕ್ಷ್ಯ ದಿಂದ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Biru BottleChitradurga NewsholalkereHosadurgaKannada Newskannada suddiLorry PaltiNammajana.comShivanakereಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬೀರು ಬಾಟಲ್ಲಾರಿ ಪಲ್ಟಿಶಿವನಕೆರೆಹೊಸದುರ್ಗಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ10-6-2024
Next Article Chitradurga: ಚಿಕ್ಕಂದಿನಿಂದಲೇ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಗುಣ ಬೆಳೆಸಿ: ಎಂ.ಸಿ.ರಘುಚಂದನ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?