Chitradurga news|Nammajana.com|1-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ನೀಡುವಲ್ಲಿ (internal reservation) ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ನೀಡುವಲ್ಲಿ ಮೀನಾ ಮೇಷ ಎಣಿಸುತ್ತಿರುವುದಕ್ಕೆ ಮಾದಿಗ ಸಮುದಾಯದವರು ಬೃಹತ್ ಪ್ರತಿಭಟನೆ
ಮೊಳಕಾಲ್ಮುರು ಮಾದಿಗ ಸಮಾಜದ ಮುಖಂಡ ಕರಿಬಸಪ್ಪ ಮಾತನಾಡಿ ಆಗಸ್ಟ್ 15 ರವೆಗೆ ಸರ್ಕಾರಕ್ಕೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಕಾಯುತ್ತೇನೆ. ಕಾಂಗ್ರೆಸ್ ಸರ್ಕಾರ ಶಾಸಕರು, ಸಚಿವರು ರಸ್ತೆಯಲ್ಲಿ ಬಿಸಿ ಮುಟ್ಟಿಸುತ್ತೇವೆ (internal reservation) ಎಂದರು. ಈ ನಾಡಿನಲ್ಲಿ ಒಳಮೀಸಲಾತಿಯಷ್ಟು ಸುದೀರ್ಘ ಹೋರಾಟ ಯಾರು ಸಹ ಮಾಡಿಲ್ಲ.

ಇದನ್ನೂ ಓದಿ: Hindu Maha Ganapati: ಐತಿಹಾಸಿಕ ಹಿಂದೂ ಮಹಾಗಣಪತಿ ಪೆಂಡಲ್ ನಿರ್ಮಾಣಕ್ಕೆ ಭೂಮಿ ಪೂಜೆ
ಮಾದಿಗರಿಗೆ ಡಿಸೇಲ್ ಗೆ ದುಡ್ಡಿಲ್ಲದ ನಿಗಮಗಳನ್ನು ನೀಡಿದ್ದಾರೆ. ಮಾದಿಗ ಭವಿಷ್ಯದ ನ್ಯಾಯಯುತ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಸರ್ಕಾರಕ್ಕೆ (internal reservation) ಮುಕ್ತಿ ನೀಡುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಹಿರಿಯೂರು ಹನುಮಂತರಾಯಪ್ಪ ಮಾತನಾಡಿ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರು ನಕಲಿ ಅಹಿಂದ ನಾಯಕ ಆಗಿದ್ದಾರೆ. ಮಾದಿಗರ ರಕ್ತದಲ್ಲಿ ಹೋರಾಟ ಹಡಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಚನೆಯಲ್ಲಿ ಮಾದಿಗರ ಪಾತ್ರ (internal reservation) ದೊಡ್ಡದು ಎಂದು ಅಕ್ರೋಶ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಮಾದಿಗರ ಪಾತ್ರ ದೊಡ್ಡದು. ನೀವು ಆಗಸ್ಟ್ 15 ರೊಳಗೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಸಿಎಂ ಕುರ್ಚಿ ಖಾಲಿ ಮಾಡಿ ಎಂದು ತಾಕೀತು ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252