Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga MLA ಕೆ.ಸಿ.ವೀರೇಂದ್ರ ಪಪ್ಪಿ ಕಾರು ಮಾಲಾಧಾರಿಗಳಿಗೆ ಡಿಕ್ಕಿ | ಕೇಸ್ ದಾಖಲು, ಕಾರು ಜಪ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Chitradurga MLA ಕೆ.ಸಿ.ವೀರೇಂದ್ರ ಪಪ್ಪಿ ಕಾರು ಮಾಲಾಧಾರಿಗಳಿಗೆ ಡಿಕ್ಕಿ | ಕೇಸ್ ದಾಖಲು, ಕಾರು ಜಪ್ತಿ
ಕ್ರೈಂ ಸುದ್ದಿ

Chitradurga MLA ಕೆ.ಸಿ.ವೀರೇಂದ್ರ ಪಪ್ಪಿ ಕಾರು ಮಾಲಾಧಾರಿಗಳಿಗೆ ಡಿಕ್ಕಿ | ಕೇಸ್ ದಾಖಲು, ಕಾರು ಜಪ್ತಿ

Editor Nammajana
Last updated: 16 January 2025 11:46
By Editor Nammajana 1 Min Read
Share
SHARE

Chitradurga news|nammajana.com|16-1-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಶಾಸಕ (Chitradurga MLA) ಕೆ.ಸಿ.ವೀರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಚಾಲನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಅಪಘಾತಕ್ಕೀಡಾದ KA 55, P 0003 ಸಂಖ್ಯೆ ಬೆಂಜ್ ಕಾರನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (Chitradurga MLA) ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿಕ್ಯಾಮಾರದಲ್ಲಿ ಸೆರೆ ಆಗಿದೆ. ಬೆಳಿಗ್ಗೆ 9:25ರ ಸುಮಾರಿಗೆ ಒಟ್ಟು ಮೂರು ಕಾರುಗಳ ಮುಖಾಂತರ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮುಂದಿನ ಕಾರಿನಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ತೆರಳುತ್ತಿದ್ದರು. KA 55, P 0003 ಸಂಖ್ಯೆ ಬೆಂಜ್​ ಕಾರಿನಲ್ಲಿ ಪತ್ನಿ ಚೈತ್ರಾ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಬೆಂಜ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತ ನಂತರ ವೀರೇಂದ್ರ ಪಪ್ಪಿ ಕಾರಿನಲ್ಲೇ ಪತ್ನಿ ಚೈತ್ರಾ ಬೆಂಗಳೂರಿಗೆ ತೆರಳಿದ್ದಾರೆ. ಬೆಂಜ್ ಕಾರಿನಲ್ಲೇ ಗಾಯಳುಗಳನ್ನು ಪಿಎ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಭ್ರಷ್ಟರೇ ಹುಷಾರ್! ಚಿತ್ರದುರ್ಗಕ್ಕೆ ಬರ್ತಾರೆ ಲೋಕಾಯುಕ್ತರು | ನಿಮ್ಮ ದೂರು ನೀಡಲು ರೆಡಿಯಾಗಿ? | Upalokayakta K.N Phanindra

ಗಾಯಳು ಹೇಳುವುದೇನು?

ಗಾಯಳು ಬಿಂದು ಪ್ರತಿಕ್ರಿಯಿಸಿದ್ದು, ರಸ್ತೆ ದಾಟಲು ನಿಂತಿದ್ದ ವೇಳೆ ಏಕಾಏಕಿ ಕಾರು ಬಂದು ನಮ್ಮ ಅತ್ತೆ ಹಾಗೂ ನನಗೆ (Chitradurga MLA) ಡಿಕ್ಕಿಯಾಗಿದೆ. ಆಮೇಲೆ ನನಗೆ ಏನಾಯಿತು ಗೊತ್ತಿಲ್ಲ. ಅವರ ಕಾರಿನಲ್ಲೇ ನಮ್ಮನ್ನ ಆಸ್ಪತ್ರೆಗೆ ಕರಕೊಂಡು ಬಂದು ಚಿಕಿತ್ಸೆಗೆ ಸೇರಿಸಿದ್ದಾರೆ. ನನಗೆ ತಲೆ, ಕೈ, ಕಾಲು ಮತ್ತು ಮುಖಕ್ಕೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.

 

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Car accidentChitradurgaChitradurga NewsKannada Newskannada suddiKC Virendra PappiMaladhari seriously injured in car accidentMLANammajana.comಕನ್ನಡ ನ್ಯೂಸ್ಕನ್ನಡ ಸುದ್ದಿಕಾರು ಅಪಘಾತಕೆ.ಸಿ.ವೀರೇಂದ್ರ ಪಪ್ಪಿಗಂಭೀರ ಗಾಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಾಲಾಧಾರಿಗಳಿಗೆ ಕಾರು ಡಿಕ್ಕಿಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article ಭ್ರಷ್ಟರೇ ಹುಷಾರ್! ಚಿತ್ರದುರ್ಗಕ್ಕೆ ಬರ್ತಾರೆ ಲೋಕಾಯುಕ್ತರು | ನಿಮ್ಮ ದೂರು ನೀಡಲು ರೆಡಿಯಾಗಿ? | Upalokayakta K.N Phanindra
Next Article Challakere | ರೈತರ ಎಲ್ಲಾ ದಾಖಲಾತಿಗಳ ಸುರಕ್ಷತೆ ಮತ್ತು ವಿತರಣೆಗಾಗಿ ಭೂಸುರಕ್ಷಾ ಯೋಜನೆ ಜಾರಿ: ಶಾಸಕ ಟಿ.ರಘುಮೂರ್ತಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?