Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Municipality: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Municipality: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Chitradurga Municipality: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

Editor Nammajana
Last updated: 17 June 2024 10:43
By Editor Nammajana 1 Min Read
Share
SHARE

Chitradurga news|nammajana.com|17-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯಲ್ಲಿ (Chitradurga Municipality) 2024-25ನೇ ಸಾಲಿಗೆ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯೋಗಕ್ಕೆ ಗುರಿ ನಿಗಧಿಪಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: Birth and Death Certificate: ನಿಮ್ಮ ಗ್ರಾ.ಪಂ. ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ನೊಂದಣಿ, ಎಷ್ಟು ದಿನದಲ್ಲಿ ನೀಡಬೇಕು ಇಲ್ಲಿದೆ ಮಾಹಿತಿ

ಚಿತ್ರದುರ್ಗ ನಗರದಲ್ಲಿ ವಾಸವಿರುವ ನಿರುದ್ಯೋಗ ಮತ್ತು ಅರೆ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯೋಗಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಫಲಾನುಭವಿಗಳು ನಗರಸಭೆಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡೇನ್ಮಲ್ ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತೆ (Chitradurga Municipality) ಎಂ. ರೇಣುಕಾ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurga Municipal CorporationChitradurga NewsDeen Dayal Antyodaya Rashtiya NagarKannada Newskannada suddiNammajana.comSelf Employedಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನಗರಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೀನ್ ದಯಾಳ್ ಅಂತ್ಯೋದಯ ರಾಷ್ಟೀಯ ನಗರನಮ್ಮಜನ.ಕಾಂಸ್ವಯಂ ಉದ್ಯೋಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Birth and Death Certificate: ನಿಮ್ಮ ಗ್ರಾ.ಪಂ. ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ನೊಂದಣಿ, ಎಷ್ಟು ದಿನದಲ್ಲಿ ನೀಡಬೇಕು ಇಲ್ಲಿದೆ ಮಾಹಿತಿ
Next Article Pratibha puraskara: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?