Chitradurga news|nammajana.com|14-8-2024
ಚಿತ್ರದುರ್ಗ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ (Chitradurga Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ಬೆಳಗಿನ ಜಾವ ಸಂದರ್ಭದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಬಂದಿದೆ. ಬುಧವಾರ ಬೆಳಗಿನ ಜಾವ 3 ಗಂಟೆಗೆ ಮಳೆ ಆರಂಭವಾಗಿ 5 ಗಂಟೆವೆರೆ ಭರ್ಜರಿ ಮಳೆ ಬಂದಿದ್ದು ಕೋಟೆ ನಾಡಿನ ಜನರು (Chitradurga Rain) ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಮಳೆ (Chitradurga Rain)
ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ, ಮೊಳಕಾಲ್ಮುರು, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಸೇರಿ ಬಹುತೇಕ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ನಿನ್ನೆ ಬೆಳಗ್ಗೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರು ಸಹ ಸಂಜೆವರೆಗೆ (Chitradurga Rain) ವರುಣದೇವ ಧರೆಗಿಳಿದಿರಲಿಲ್ಲ. ನಿದ್ದೆಯಲ್ಲಿದ್ದ ಜನರಿಗೆ ರಾತ್ರಿ ಭೂಮಿಯನ್ನು ತಣ್ಣಗಾಗಿಸಿದ್ದಾನೆ.
ಇದನ್ನೂ ಓದಿ: “ವಾಣಿ ವಿಲಾಸ ಸಾಗರ ಜಲಾಶಯ ಭದ್ರಾ” ಡ್ಯಾಂ ಕುರಿತು ಅಧಿಕಾರಿಗಳು ಹೇಳಿದ್ದೇನು? | Vani Vilasa Sagar Dam
ಇಂದು ಸಹ ಗುಡುಹಿ ಸಹಿತ ಮಳೆ ಸಾಧ್ಯತೆ ಹೆಚ್ಚು
ಇಂದು ಸಹ ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕಲಬುರಗಿ, (Chitradurga Rain) ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252