Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga: ಚಿತ್ರದುರ್ಗ ತಾಲೂಕಿನಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga: ಚಿತ್ರದುರ್ಗ ತಾಲೂಕಿನಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?
ಇಂದಿನ ಸುದ್ದಿ

Chitradurga: ಚಿತ್ರದುರ್ಗ ತಾಲೂಕಿನಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Editor Nammajana
Last updated: 28 May 2024 19:32
By Editor Nammajana 1 Min Read
Share
SHARE
Chitradurga news |nammajana.com |29-5-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ (Chitradurga) ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆ.ವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಮೇ.30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ( Chitradurga)

ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ADIKE RATE: ಅಡಿಕೆ ಬೆಲೆಯಲ್ಲಿ ಏರಿಕೆ | ಇಂದು ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ  ಇಂಜಿನಿಯರ್ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural AreaTOday power cutಇಂದು ವಿದ್ಯುತ್ ವ್ಯತ್ಯಯಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article SHIMOG ADIKE RATE: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಏರಿಕೆ, ಎಷ್ಟಿದೆ ಇಂದಿನ ಅಡಕೆ ರೇಟ್
Next Article Dina Bhavishya: ಇಂದಿನ ದಿನ ಭವಿಷ್ಯ 29-5-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?