
Chitradurga news|nammajana.com|02-05-2025
ನಮ್ಮಜನ.ಕಾಂ, ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಇಬ್ಬರ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ (Chitradurga) ಮೂಲಕ ಜಿಲ್ಲೆಗೆ ಒಂದು ರೀತಿ ಕೀರ್ತಿ ತಂದಿದ್ದಾರೆ.
ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯ ನಂದನ್ ಮತ್ತು ಮೌಲ್ಯ 625ಕ್ಕೆ 625 ಅಂಕ ಪಡೆದು ರಾಜ್ಯದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ | ಚಿತ್ರದುರ್ಗದ ಇಬ್ಬರು ರಾಜ್ಯಕ್ಕೆ ಪ್ರಥಮ | Karnataka SSLC Result 2025
ಚಿತ್ರದುರ್ಗ ಜಿಲ್ಲೆಯಲ್ಲಿ 21481 ವಿದ್ಯಾರ್ಥಿಗಳು ಪರೀಕ್ಷೆಗೆ (Chitradurga) ಹಾಜರಾಗಿ 13579 ವಿದ್ಯಾರ್ಥಿಗಳು ( ಶೇ 63.21 ) ತೇರ್ಗಡೆ ಹೊಂದಿದ್ದು 23 ಸ್ಥಾನಕ್ಕೆ ತೃಪ್ತಿಪಟ್ಟಿದೆ.