Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga: ಈ ಹಳ್ಳಿಗಳಲ್ಲಿ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga: ಈ ಹಳ್ಳಿಗಳಲ್ಲಿ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ

Chitradurga: ಈ ಹಳ್ಳಿಗಳಲ್ಲಿ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ

Editor Nammajana
Last updated: 30 May 2024 06:07
By Editor Nammajana 1 Min Read
Share
SHARE

Chitradurga news |nammajana.com |30-5-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ (Chitradurga) ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆ.ವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಮೇ.30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ( Chitradurga)

ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Government Hospital: ಉಚಿತ ಸಿ.ಟಿ.ಸ್ಕ್ಯಾನ್‍ಗೆ ಬದಲಿ ವ್ಯವಸ್ಥೆ, ಆಸ್ಪತ್ರೆ ಮಾಹಿತಿ ಇಲ್ಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ  ಇಂಜಿನಿಯರ್ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

TAGGED:ChitradurgaPower cutPower DisruptionTOday power cutಇಂದು ವಿದ್ಯುತ್ ವ್ಯತ್ಯಯಚಿತ್ರದುರ್ಗವಿದ್ಯುತ್ವಿದ್ಯುತ್ ಕಟ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Government Hospital: ಉಚಿತ ಸಿ.ಟಿ.ಸ್ಕ್ಯಾನ್‍ಗೆ ಬದಲಿ ವ್ಯವಸ್ಥೆ, ಆಸ್ಪತ್ರೆ ಮಾಹಿತಿ ಇಲ್ಲಿದೆ.
Next Article NEWSPAPER AGENT: ಕೋಟೆ ನಾಡಿನಲ್ಲಿ ರಾಜ್ಯಮಟ್ಟದ “ಪತ್ರಿಕಾ ವಿತರಕರ” ಸಮ್ಮೇಳನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ | ಇವತ್ತು ಈ ಎರಡು ರಾಶಿಗೆ ರಾಜಯೋಗ | Dina Bhavishya
ದಿನ ಭವಿಷ್ಯ
ದಿನ ಭವಿಷ್ಯ | 29-6-2025 | Dina Bhavishya
ದಿನ ಭವಿಷ್ಯ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?