ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಸರಣಿ ಅಪಘಾತದಲ್ಲಿ (Crime News) ಲಾರಿಗೆ ಓಮ್ನಿ ಕಾರ್ ಡಿಕ್ಕಿ ಒಡೆದಿದ್ದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದ ನಾಲ್ವರು (Crime News) ಮೃತಪಟ್ಟಿದ್ದಾರೆ.
ಇದನ್ನೂ ಓದಿ: Job News: ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ನಾಲ್ವರು ಮೃತರು ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದ ಹಂಪಯ್ಯ (62), ಪ್ರೇಮಾ (58), ಮಂಜಯ್ಯ (60), ಪ್ರಭಾಕರ್ (40) ಮೃತ ದುರ್ದೈವಿಗಳಾಗಿದ್ದಾರೆ.(Crime News)

ಚಿತ್ರದುರ್ಗ ಮೂಲದ ನಾಲ್ವರು (Crime News) ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಘಟನೆ ನಡೆದಿದ್ದು ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮೂವರು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252