ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ (D. T. Srinivas) ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ನಡೆದಿದ್ದು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭರ್ಜರಿ ಗೆಲುವು ಸಾಧಿಸಿ ವಿಧಾನ ಪರಿಷತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಮೂರು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ (D. T. Srinivas) ಸಾಕಷ್ಟು ಹಿಡಿತ ಹೊಂದಿದ್ದ ಬಿಜೆಪಿಗೆ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರಿಗೆ ಶಿಕ್ಷಕರು ಈ ಬಾರಿ ಕೈಕೊಡುವ ಮೂಲಕ ಹೊಸ ಮುಖಕ್ಕೆ ಮಣೆ ಹಾಕಿದ್ದಾರೆ.
ವೈ.ಎ.ನಾರಾಯಣಸ್ವಾಮಿ ಅವರ ಗೆಲುವಿಗೆ ಅಡ್ಡಗಾಲು ಹಾಕಿದ್ದು ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಜ್ ಒಡೆತಕ್ಕೆ ಪಕ್ಷದ ಅಭ್ಯರ್ಥಿಗಳು ತೆಗೆದುಕೊಂಡ ಮತ ಪ್ರಮಾಣಕ್ಕೆ ಶಾಕ್ ಆಗಿದ್ದಾರೆ.
ಇದನ್ನೂ ಓದಿ: Chitradurga: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್
ಮೂರನೇ ಸುತ್ತಿನಲ್ಲೂ ಸಹ ಡಿ.ಟಿ.ಶ್ರೀನಿವಾಸ್ ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ಒಟ್ಟು ವಿವರ: (D. T. Srinivas)
- ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 12632
- ವೈ .ಎ.ನಾರಾಯಣಸ್ವಾಮಿ ಬಿಜೆಪಿ-7564
- ವಿನೋದ್ ಶಿವರಾಜ್ ಪಕ್ಷೇತರ-6863
ಶ್ರೀನಿವಾಸ್ ಗೆಲುವಿನ ಅಂತರ: 5068
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಮ್ಮದೇ ಎಂದು ಹೇಳಿತ್ತು ಮತ್ತು ಕಾಂಗ್ರೆಸ್ ಸಹ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದು ಅಭ್ಯರ್ಥಿ ಮಾಡಿತ್ತು. ಆದರೆ ಯಾರು ಅವಮುನ್ತ್ತಾರೆ ಎಂಬುದನ್ನು (D. T. Srinivas) ಕಾದು ಹೊಂದಿದ್.