Chitradurga news|nammajana.com|10-8-2024
ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಕೊರ್ಲಕುಂಟೆ ಗ್ರಾಮದಲ್ಲಿ ಬಸವರಾಜ್(35) ಎಂಬ ವ್ಯಕ್ತಿ ತನ್ನ ಜಮೀನಿನಲ್ಲಿ ಶುಕ್ರವಾರ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ (Death by snake bite) ಘಟನೆಯಿಂದ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ನೆಚ್ಚಿನ ತಾಣಗಳಿಗೆ ಆನ್‌ಲೈನ್‌ನಲ್ಲಿ ವೋಟ್ ಮಾಡಲು ಮನವಿ | Chitradurga Tourism
ಹಾವು ಕಚ್ಚಿದ ತಕ್ಷಣವೇ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು (Death by snake bite) ಮಾಡಿದ್ದರೂ, ಫಲಕಾರಿಯಾಗಿಲ್ಲ. ಮೃತ ಯುವಕನಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಪರಶುರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.